ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ 17 ವರ್ಷದ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ ಗೆಲುವು ಸಾಧಿಸಿದೆ. ಕೊನೆಯ ಓವರ್ನಲ್ಲಿ ದ.ಆಫ್ರಿಕಾ ಗೆಲುವಿಗೆ 17 ರನ್ ಅಗತ್ಯವಿದ್ದಾಗ ಹಾರ್ದಿಕ್ ಪಾಂಡ್ಯಾ ಎಸೆದ ಮೊದಲ ಚೆಂಡನ್ನು ಮಿಲ್ಲರ್ ಲಾಂಗ್ ಆನ್ ಕಡೆಗೆ ಬಾರಿಸಿದರು. ಸಿಕ್ಸ್ ಹೋಗುತ್ತಿದ್ದ ಚೆಂಡನ್ನು ಸೂರ್ಯಕುಮಾರ್...
ಟೀಂ ಇಂಡಿಯಾ 17 ವರ್ಷಗಳ ಬಳಿಕ ಮತ್ತೊಮ್ಮೆ ಟಿ-20 ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಆದರೆ ಇದೀಗ ಟೀಂ ಇಂಡಿಯಾಗೆ ಹೊಸ ಸವಾಲುಗಳು ಎದುರಾಗುತ್ತಿದೆ. ವಿಶ್ವಕಪ್ ಗೆಲುವಿನ ಬಳಿಕ ಎರಡು ಪ್ರಮುಖ ಟೂರ್ನಿಗಳು ಕ್ರಿಕೆಟ್ ಅಭಿಮಾನಿಗಳ ಕುತೂಹಲ ಕೆರಳಿಸಿವೆ. ಇನ್ನು ಒಂದೇ ವರ್ಷದ ಅವಧಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೂರ್ನಿಗಳು...
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇತಿಹಾಸದಲ್ಲಿ ಎರಡನೇ ಬಾರಿಗೆ T20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿದೆ. ಒಂದು ಹಂತದಲ್ಲಿ ವಿಶ್ವಕಪ್ ಸೋತೆ ಬಿಟ್ಟೆವು ಎಂದು ಕೋಟ್ಯಂತರ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಹಾರ್ದಿಕ್ ಪಾಂಡ್ಯಾ, ಜಸ್ಪ್ರೀತ್ ಬೂಮ್ರಾ ಹಾಗೂ ಅರ್ಷ್ದೀಪ್ ಅಟ್ಯಾಕ್ನಿಂದ ಭಾರತ ವಿಶ್ವಕಪ್ ಗೆದ್ದಿತು. ಕೆರಿಬಿಯನ್ ನಾಡಿನಲ್ಲಿ ರೋಹಿತ್ ಶರ್ಮಾ ಬಳಗ ವಿಶ್ವಕಪ್ ಎತ್ತಹಿಡಿದು...
Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು.
ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...
Hubli News: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪೇಡಾ ನಗರಿ ಧಾರವಾಡದಲ್ಲಿ ಕ್ರೀಡಾ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.
ವೈ ನಗರದ ಶ್ರೀ ನಗರದ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ಟೀಂ ಇಡಿಯಾ ಕಪ್ಪು ಗೆಲ್ಲುತ್ತಿದ್ದಂತೆ ಟಿವಿ...
ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಫೈನಲ್‌ಗೆ ಪ್ರವೇಶ ಪಡೆದಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಬಳಗ 68 ರನ್‌ಗಳ ಜಯ ಸಾಧಿಸಿದೆ.
ಮಳೆ ಅಡಚಣೆ ನಡುವೆ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದು ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ...
sports news
ಟೀಮ್ ಇಂಡಿಯಾದ ಮತ್ತೊಬ್ಬ ಆಟಗಾರ , ತಮ್ಮ ಒಂಟಿ ಜೀವನಕ್ಕೆ ಟಾಟ ಹೇಳಿ ಬಹುದಿನದ ಗೆಳತಿ ಜೆತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾರತ ತಂಡದ ಆಲ್ರೌಂಡರ್ ಆಟಗರರಾಗಿರುವ ಶಾರ್ದೂಲ್ ಠಾಕೂರ್ ಮದುವೆ ಸಮಾರಂಭಗಳು ಈಗಾಗಲೆ ಶುರುವಾಗಿದ್ದು . ಕ್ರಿಕೇಟ್ ಆಟಗಾರರು ಸಮಾರಂಭದಲ್ಲಿ ಭಾಗವಹಿಸಿ ಹಾಡಿ ಕುಣೀದು ಕುಪ್ಪಳಿಸಿದರು.ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿತ್ತಿದೆ....
ವಿಜಯಪುರ: ಭಾರತ ಮಹಿಳಾ ಕ್ರಕೆಟ್ ತಂಡದ ಹೆಮ್ಮೆಯ ಕ್ರೀಡಾ ಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಷರೇಟ್ ನೀಡಿ ಗೌರವಿಸಿದೆ. ಇದೇ ಮೊದಲ ಸಲ ಭಾರತದ ಮಹಿಳಾ ಕ್ರಿಕೆಟ್ ಆಟ ಗಾರ್ತಿಗೆ ಡಾಕ್ಟರೇಟ್ ದೊರೆತಿದ್ದು ಹೆಮ್ಮೆಯ ವಿಚಾರವಾಗಿದೆ.
ಚಳಿಗಾಲದಲ್ಲಿ ಈ ಹಣ್ಣು ಅಮೃತಕ್ಕಿಂತ ಹೆಚ್ಚು..ಒಂದನ್ನು ತಿಂದರೆ ಸಾಕು ಆ...
Sports :
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಗೆಲುವಿನ ಹಾದಿ ಕಷ್ಟವಾಗಿದ್ದು, ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯಕ್ಕೆ ಸಿಲಿಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ.
ಭಾರತದ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರುತ್ತದೆ....
https://www.youtube.com/watch?v=-InYec4vfXY
ಹೊಸದಿಲ್ಲಿ: ಯುವ ಎಡಗೈ ವೇಗಿ ಆರ್ಷದೀಪ್ ಕುರಿತು ತಪ್ಪು ಮಾಹಿತಿಯನ್ನು ಪ್ರಕಟಿಸಿದಕ್ಕಾಗಿ ಕೇಂದ್ರ ಸರ್ಕಾರ ವಿಕಿಪೀಡಿಯಾ ವಿರುದ್ಧ ಕಿಡಿಕಾರಿದೆ.
ಸದ್ಯ ಏಷ್ಯಾಕಪ್ ಆಡುತ್ತಿರುವ ವೇಗಿ ಆರ್ಷದೀಪ್ ಮೊನ್ನೆ ಪಾಕಿಸ್ಥಾನ ವಿರುದ್ಧದ ಕದನದಲ್ಲಿ ಪ್ರಮುಖ ಘಟ್ಟದಲ್ಲೆ ಕ್ಯಾಚ್ ಕೈಚೆಲ್ಲಿ ಭಾರೀ ಟೀಕೆಗಳಿಗೆ ಒಳಗಾಗಿದ್ದರು.
ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ವಿಕಿಪೀಡಿಯಾದಲ್ಲಿ ಆರ್ಷದೀಪ್ ಕುರಿತು ಮಾಹಿತಿಯನ್ನು ತಿರುಚಲಾಗಿದೆ. ವೇಗಿ...
ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...