https://www.youtube.com/watch?v=hlzWC_Ur6Kc
ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ.
ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...
https://www.youtube.com/watch?v=77XbD27ZxkM
ದುಬೈ: ಇಂದು ಭಾರತ ವಿರುದ್ಧ ಕದನಕ್ಕೂ ಮುನ್ನ ಪಾಕಿಸ್ಥಾನ ವೇಗಿ ಶಹನಾವಾಜ್ ದಹಾನಿ ಗಾಯಗೊಂಡು ಏಷ್ಯಾಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಪಾಕಿಸ್ಥಾನ ತಂಡ ಆಘಾತ ಅನುಭವಿಸಿದೆ.
ಮೊನ್ನೆ ಹಾಂಗ್‍ಕಾಂಗ್ ವಿರುದ್ಧ ಆಡಿದ್ದ ಶಹನಾವಾಜ್ ದಹಾನಿ ಸ್ನಾಯು ನೋವಿಗೆ ಗುರಿಯಾಗಿದ್ದಾರೆ.
ಶಹನಾವಾಜ್ ಭಾನುವಾರದ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಹಾಂಗ್‍ಕಾಂಗ್ ವಿರುದ್ಧ ಬೌಲಿಂಗ್ ಮಾಡುವಾಗ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಮುಂದಿನ 48-72...
https://www.youtube.com/watch?v=NsZz2d_2l_U
ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ.
ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ.
ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...
https://www.youtube.com/watch?v=lm7FB5xWapc
ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ ಎರಡನೆ ಬಾರಿಗೆ ಭಾರತ ಮತ್ತು ಪಾಕಿಸ್ಥಾನ ನಾಳೆ ಮುಖಾಮುಖಿಯಾಗಲಿದೆ.
ಭಾನುವಾರ ಸಾಮಪ್ರದಾಯಿಕ ಏದುರಾಳಿಗಳು ಮತ್ತೊಂದು ಹೋರಾಟ ಮಾಡಲಿದ್ದು ಮತ್ತೊಂದು ರೋಚಕ ಕದನ ನಿರೀಕ್ಷಿಸಿಲಾಗಿದೆ.
ಹಾಂಗ್ ಕಾಂಗ್ ವಿರುದ್ಧ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ಥಾನ 155 ರನ್ ಗಳ ಭರ್ಜರಿ ಗೆಲುವು ದಾಖಲಿಸಿತು. ಎಗುಂಪಿನಲ್ಲಿ ಸೂಪರ್ 4ಗೆ ಪ್ರವೇಶಿಸಿದ ಎರಡನೆ ತಂಡವೆನಿಸಿತು.
ಎ...
https://www.youtube.com/watch?v=h21COQkhWps
ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ ಸೂಪರ್ 4 ಹಂತಕ್ಕೆ ತಲುಪಿರುವ ಭಾರತ ತಂಡ ಮೋಜು ಮಸ್ತಿಯಲ್ಲಿ ತೊಡಗಿ ವಿಶ್ರಾಂತಿ ಪಡೆಯುತ್ತಿದೆ.
ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಆಟಗಾರರ ವಿಡಿಯೋವೊಂದನ್ನು ಹಂಚಿಕೊಂಡಿದೆ.
ದುಬೈ ಸಮುದ್ರದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ವಿಭಿನ್ನವಾದ ಕ್ರೀಡೆಯನ್ನು ಆಡಿ ಸಂಭ್ರಮಿಸಿದರು. ನಾಯಕ ರೋಹಿತ್ ಶರ್ಮಾ, ಸೂರ್ಯ ಕುಮಾರ್, ಕೆ.ಎಲ್....
https://www.youtube.com/watch?v=F5BH5rri2vE
ದುಬೈ: ನಿಧಾನಗತಿಯ ಓವರ್ ಮಾಡಿದ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ತಂಡಗಳಿಗೆ ಐಸಿಸಿ ದಂಡ ವಿಧಿಸಿದೆ.
ಇಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯ ಎ ಗುಂಪಿನ ಭಾರತ ಮತ್ತು ಪಾಕಿಸ್ಥಾನ ನಡುವಿನ ರೋಚಕ ಪಂದ್ಯದಲ್ಲಿ ಉಭಯ ತಂಡಗಳು ನಿಧಾನಗತಿಯ ಓವರ್ ಮಾಡಿದ್ದವು.
ಐಸಿಸಿ ಎಲೈಟ್ ಪ್ಯಾನೆಲ್‍ನ ಮ್ಯಾಚ್ ರೆಫರಿ ಜೆಫ್ ಕ್ರೋವ್ ನಾಯಕರಾದ ರೋಹಿತ್ ಶರ್ಮಾ ಮತ್ತು ಬಾಬರ್...
https://www.youtube.com/watch?v=CM5bbLJc1x4
ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ ಎರಡನೆ ಗೆಲುವು ದಾಖಲಿಸಿದೆ.
ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...
https://www.youtube.com/watch?v=yvg8UJr9GcY
ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು.
ಈ ಮೂಲಕ ಮೂರು ಮಾದರಿಯಲ್ಲಿ 100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.
ನ್ಯೂಜಿಲೆಂಡ್‍ನ...
https://www.youtube.com/watch?v=o3JlZ14HS1Y
ದುಬೈ : ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಏಷ್ಯಾಕಪ್ ಟೂರ್ನಿಯಲ್ಲಿ 5 ವಿಕೆಟ್‍ಗಳ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ.
ಇಲ್ಲಿನ ದುಬೈ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್...
https://www.youtube.com/watch?v=7qkyLO-wVuw
ದುಬೈ: ಇಡೀ ಕ್ರಿಕೆಟ್ ಜಗತ್ತೆ ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ಥಾನ ನಡುವಿನ ಮಹಾ ಕದನ ಇಂದು ನಡೆಯಲಿದೆ.
ಏಷ್ಯಾಕಪ್ ಟೂರ್ನಿಯ ಎರಡನೆ ದಿನ ಕ್ರಿಕೆಟ್ ಜಗತ್ತಿನ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಲ್ಲಿನ ದುಬೈ ಮೈದಾನದಲ್ಲಿ ಗೆಲುವಿಗಾಗಿ ದೊಡ್ಡ ಹೋರಾಟವನ್ನೆ ಮಾಡಲಿದೆ. ಉಭಯ ತಂಡಗಳ ಕದನವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ನಾಯಕ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...