https://www.youtube.com/watch?v=9JaNtVdc1sc
ಹೊಸದಿಲ್ಲಿ: ಭಾರತೀಯ ಸ್ಪಿನ್ನರ್ ಯಜ್ವಿಂದರ್ ಚಾಹಲ್ ತಮ್ಮ ಹಾಗೂ ಪತ್ನಿ ನಡುವಿನ ಹರಿದಾಡುತ್ತಿರುವ ಗಾಳಿ ಸುದ್ದಿ ಕುರಿತು ಕೊನೆಗೂ ಮೌನ ಮುರಿದಿದ್ದಾರೆ.
ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಂನಲ್ಲಿ ತಮ್ಮ ಹಾಗೂ ಧನಶ್ರೀ ನಡುವಿನ ಸಂಬಂಧದ ಕುರಿತು ಸುಳ್ಳು ಸುದ್ದಿಗಳನ್ನು ಹರಡಿಸದಂತೆ ಚಾಹಲ್ ಮನವಿ ಮಾಡಿದ್ದಾರೆ.
ನಮ್ಮಿಬ್ಬರ ಸಂಬಂಧ ಕುರಿತ ಗಾಳಿ ಸುದ್ದಿಗಳನ್ನು ನಂಬಬೇಡಿ. ನಿಮ್ಮಲೆರಿಗೂ ವಿನಮ್ರೆತೆಯಿಂದ ಮನವಿ ಮಾಡುತ್ತಿದ್ದೇನೆ.ಇದಕ್ಕೆಲ್ಲ...
https://www.youtube.com/watch?v=5-uj8gYo-Co
ಹರಾರೆ: ವೇಗಿ ದೀಪಕ್ ಚಾಹರ್ ಅದ್ಭುತ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ.
ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಜಿಂಬಾಬ್ವೆ ತಂಡಕ್ಕೆ ವೇಗಿ ದೀಪಕ್...
https://www.youtube.com/watch?v=Wj38m3V0k2E
ಹರಾರೆ: ಆತಿಥೇಯ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದ್ದು ಮೊದಲ ಪಂದ್ಯ ಇಂದು ನಡೆಯಲಿದೆ.
ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆ.ಎಲ್.ರಾಹುಲ್ ನೇತೃಥ್ವದ ಟೀಮ್ ಇಂಡಿಯಾ ರೆಗಿಸ್ ಚಕಬ್ವ ನೇತೃತ್ವದ ಜಿಂಬಾಬ್ವೆ ತಂಡವನ್ನು ಎದುರಿಸಲಿದೆ.
ಈ ಮೂರು ಪಂದ್ಯಗಳ ಸರಣಿಯಲ್ಲಿ ನಾಯಕ ಕೆ.ಎಲ್. ರಾಹುಲ್ ಅವರ ಫಿಟ್ನೆಸ್ ಪರೀಕ್ಷಿಸಲಾಗುತ್ತದೆ. ಕೆ.ಎಲ್.ರಾಹುಲ್...
https://www.youtube.com/watch?v=2_44UbIH6EQ
ಹರಾರೆ:ಟೀಮ್ ಇಂಡಿಯಾ ಹಾಗೂ ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯ ಗುರುವಾರ ಹರಾರೆಯಲ್ಲಿ ನಡೆಯಲಿದೆ.
ಆರು ವರ್ಷಗಳ ಬಳಿಕ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿದೆ. ಏಷ್ಯಾಕಪ್ ಸರಣಿಗೂ ಮುನ್ನ ಭಾರತ ತಂಡಕ್ಕಿದು ಅಭ್ಯಾಸ ಪಂದ್ಯವಾಗಿದೆ. ಯುವ ಆಟಗಾರರಿಗಿದು ಸಾಮರ್ಥ್ಯ ತೋರಿಸಲು ಮತ್ತೊಂದು ಅವಕಾಶ ವಾಗಿದೆ.
ಹಂಗಾಮಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಎಸ್ ಲಕ್ಷ್ಮಣ್ ಗೆ...
https://www.youtube.com/watch?v=WCLm_u0eQLg
ದುಬೈ:ಮುಂಬರುವ ಭವಿಷ್ಯದ ಪ್ರವಾಸಗಳಲ್ಲಿ ಟೀಮ್ ಇಂಡಿಯಾ 20 ಟೆಸ್ಟ್ ಪಂದ್ಯಗಳನ್ನು ಆಡಲಿದೆ. 2022ರ ಡಿಸೆಂಬರ್ ನಲ್ಲಿ ಭಾರತ ತಂಡ ಬಾಂಗ್ಲದೇಶ ವಿರುದ್ಧ 2 ಟೆಸ್ಟ್ ಸರಣಿ ಮೂಲಕ ಆರಂಭವಾಗಲಿದೆ.
ಮುಂದಿನ ವರ್ಷ ಬಹುನಿರೀಕ್ಷಿತಾ ಬಾರ್ಡರ್- ಗಾವಸ್ಕರ್ ಟ್ರೋಫಿ ನಡೆಯಲಿದೆ. 2025ರಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಕೈಗೊಳ್ಟೆಲಿದೆ. ನಂತರ ವೆಸ್ಟ್...
https://www.youtube.com/watch?v=OA5HX6Ciync
ಹರಾರೆ: ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಮಾಡಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ರಾಹುಲ್ ಪಡೆ ಸೋಮವಾರ ಹರಾರೆ ನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿತು. ಈ ಸಂದರ್ಭದಲ್ಲಿ ತಂಡದ ನಾಯಕ ಕೆ.ಎಲ್. ರಾಹುಲ್, ಉಪ ನಾಯಕ ಶಿಖರ್ ಧವನ್ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು...
https://www.youtube.com/watch?v=F9dXw3HEbA0
ಲಂಡನ್: ಭಾರತ ಕ್ರಿಕೆಟ್ ತಂಡದ ತಾರಾ ಟೆಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ ರಾಯಲ್ ಲಂಡನ್ ಕಪ್‍ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಸಸ್ಸಕ್ಸ್ ತಂಡದ ಪರ ಆಡುತ್ತಿರುವ ಪೂಜಾರ ಎರಡನೆ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಪೂಜಾರ 79 ಎಸೆತದಲ್ಲಿ 107 ರನ್ ಗಳಿಸಿದರು. ನಂತರ ಮುಂದಿನ 31 ಎಸೆತದಲ್ಲಿ 74 ರನ್ ಚಚ್ಚಿದರು. ಸಸ್ಸಕ್ಸ್...
https://www.youtube.com/watch?v=ZPVo6ouqGj0
ಮುಂಬೈ: ಇತ್ತೀಚಿನ ವರ್ಷದಲ್ಲಿ ಉತ್ತಮ ರನ್ ಗಳಿಸದಿರುವ ವಿರಾಟ್ ಕೊಹ್ಲಿ ಮುಂಬರುವ ಏಶ್ಯಾ ಕಪ್‍ಗಾಗಿ ಪ್ರಾಕ್ಟಿಸ್ ಆರಂಭಿಸಿದ್ದಾರೆ.
ಮುಂಬೈಯ ಒಳಾಂಗಣ ಕ್ರಿಕೆಟ್ ಅಕಾಡೆಮಿಯಲ್ಲಿ ಕೊಹ್ಲಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಜತೆ ಪ್ರಾಕ್ಟಿಸ್ ನಡೆಸುತ್ತಿರುವುದು ಕಂಡುಬಂತು. ಈ ಕುರಿತಾದ ವಿಡಿಯೋವೊಂದನ್ನು ಕೊಹ್ಲಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಕಳೆದೆರಡು ವರ್ಷಗಳಿಂದ ರನ್ ಬರ ಅನುಭವಿಸುತ್ತಿರುವ ವಿರಾಟ್ ಕೊಹ್ಲಿ ಇದೀಗ ತಂಡದಲ್ಲಿ...
https://www.youtube.com/watch?v=8B8kKwCMmk0
ಮುಂಬೈ: ಕೆ.ಎಲ್. ರಾಹುಲ್ ನೇತೃತ್ವದ ಭಾರತೀಯ ತಂಡವು ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಹರಾರೆಗೆ ಬಂದಿಳಿದಿದೆ.
ಆಗಸ್ಟ್ 18ರಿಂದ ಸರಣಿಯ ಆರಂಭವಾಗಲಿದೆ.
ಗಾಯದ ಕಾರಣದಿಂದಾಗಿ ಫೆಬ್ರವರಿಯಿಂದ ಕ್ರಿಕೆಟ್ ಆಡದಿರುವ ರಾಹುಲ್ ಈಗ ಆಡಲು ಸ್ವಸ್ಥರಾಗಿರುವ ಕಾರಣ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಈ ಮೊದಲು ನಾಯಕನಾಗಿ ಆಯ್ಕೆಯಾಗಿದ್ದ ಶಿಖರ್ ಧವನ್ ಉಪನಾಯಕನಾಗಿ ನಿಯುಕ್ತರಾಗಿದ್ದಾರೆ.
ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಐರ್ಲೆಂಡ್...
https://www.youtube.com/watch?v=myWLba7-0Ds
ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.
ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು. ನಂತರ ಯಶಸ್ವಿಯಾಗಿ ಶಸ ಚಿಕಿತ್ಸೆ ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ ನಡೆಸಿದ...
ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ...