ಸಿನಿಮಾ ಸುದ್ದಿ: ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿರುವ "ನಿರ್ಭಯ 2" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.
ಖ್ಯಾತ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ...
ಟೀಸರ್ ನಲ್ಲೇ ನಿರೀಕ್ಷೆ ಹುಟ್ಟುಹಾಕಿದೆ ವಿಭಿನ್ನ ಕಥೆಯ ಈ ಸಿನಿಮಾ .
ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಕ್ಷಣದಲ್ಲಿ ಪ್ರಜ್ವಲ್ ನಾಯಕರಾಗಿ ನಟಿಸಿರುವ "ಗಣ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರ ತಾಯಿ ಚಂದ್ರಲೇಖ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಟ ದೇವರಾಜ್, ರಾಗಿಣಿ ಪ್ರಜ್ವಲ್ ಹಾಗೂ ಪ್ರಣಾಮ್...