ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮೂರು ವರ್ಷದಲ್ಲಿ 40 ಸಾವಿರ 18-30 ವಯಸ್ಸಿನ ಮಹಿಳೆಯರು ಕಾಣೆಯಾಗಿದ್ದಾರೆ.ಸಾವಿರಾರು ಅಪ್ರಾಪ್ತ ಹುಡುಗಿಯರು ಗರ್ಭಿಣಿಯಾಗಿದ್ದಾರೆ. ಇದು ಆಘಾತಕಾರಿ ಬೆಳವಣಿಗೆ ಇದರಲ್ಲಿ ಲವ್ ಜಿಹಾದ್ ಪ್ರಕರಣಗಳೆ ಹೆಚ್ಚು.
ಇದಕ್ಕೆ ಕಾರಣ ಸರ್ಕಾರ ನಿರ್ಲಕ್ಷ್ಯ ಅಂತ, ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ.ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹಿಳಾ ವಿಶೇಷ...
ಸಾಮೂಹಿಕ ಅತ್ಯಾಚಾರ ಎಸಗಿ ಅಪ್ರಾಪ್ತ ಬಾಲಕಿಯನ್ನು ಕೊಲೆಗೈದಿದ್ದ ಇಬ್ಬರು ಆರೋಪಿಗಳಿಗೆ ಉತ್ತರ ಪ್ರದೇಶದ ಪೊಕ್ಸೊ ನ್ಯಾಯಲಯ ಮರಣದಂಡನೆ ವಿಧಿಸಿದೆ. ಡಿಸೆಂಬರ್ 27, 2021ರಂದು ಇಬ್ಬರು ಯುವಕರು ಸೇರಿ 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು.
ಇದರ ಕುರಿತು ವರದಿ ಪಡೆದಿದ್ದ ಮುಖ್ಯಮಂತ್ರಿ ಆದಿತ್ಯನಾಥ್, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮಕ್ಕೆ ನಿರ್ದೇಶನ...