Thursday, April 17, 2025

Tejasvi Soorya

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://youtu.be/YWLYjYJ-ALg ಚನ್ನಪಟ್ಟಣ ತಾಲೂಕು ಅಕ್ಕೂರು ಪಟ್ಟಣದ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಹೆಡ್‌ಕಾನ್ಸೇಟಬಲ್ ಸುನೀಲ್ (36) ಮತ್ತು ಐಶ್ವರ್ಯಗೌಡ ಕಾರು...

ನೀರಿನ ಸಮಸ್ಯೆಗೆ 1 ವಾರದಲ್ಲಿ ಪರಿಹಾರ ಸಿಗದಿದ್ದರೆ, ಸಿಎಂ ಮನೆಗೆ ಘೇರಾವ್ ಹಾಕಲು ಸಿದ್ಧ: ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು & ರಾಜ್ಯದ ಜನತೆ ಸಂಕಷ್ಟದಲ್ಲಿದ್ದರೂ CM ಶ್ರೀ ಸಿದ್ದರಾಮಯ್ಯ& DyCM ಶ್ರೀ @DKShivakunar...

ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಆಗುತ್ತಿರುವ ನೀರಿನ ಸಮಸ್ಯೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತು ತೇಜಸ್ವಿ ಸೂರ್ಯ ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದೆ. ಬೆಂಗಳೂರು ನಗರಕ್ಕೆ ನೀರಿನ...

ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ

Political News: ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ ಮಾಡಬೇಕಿತ್ತು. ಆದರೆ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡುತ್ತಾರೆಂದು ಆರೋಪಿಸಿ, ಕಾಂಗ್ರೆಸ್ ಚಕ್ರವರ್ತಿ ಸೂಲಿಬೆಲೆ ಅವರಿಗೆ, ಕಲಬುರಗಿ ಪ್ರವೇಷ ನಿಷೇಧಿಸಿದ್ದಾರೆ. ಈ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ದೇಶದ ಸಂವಿಧಾನವು ಜನರಿಗೆ ಅಭಿವ್ಯಕ್ತಿ...

ಸಿಎಂ ಸಿದ್ಧರಾಮಯ್ಯ ಭ್ರಷ್ಟಾಚಾರ ಹೇಳಿಕೆ ಬಗ್ಗೆ ಕಿಡಿಕಾರಿದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾತನಾಡುವಾಗ ಭ್ರಷ್ಟಾಚಾರ ಮುಕ್ತ ಆಡಳಿತ ಅಸಾಧ್ಯವೆಂದು ಹೇಳಿದ್ದ ಕಾರಣಕ್ಕೆ, ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಸಿಎಂ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ. ಭ್ರಷ್ಟಾಚಾರ ಇಲ್ಲಾ ಅಂತಾ ಹೇಳಿದವರು ಯಾರು..? ಕಪ್ಪು ಕುರಿಗಳು ಸದಾ ಇರುತ್ತದೆ....

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ ಕಾನೂನು ಸಹಾಯವಾಣಿ- ತೇಜಸ್ವಿ ಸೂರ್ಯ

Political News: ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img