Political News: ಸಂಸದ ತೇಜಸ್ವಿ ಸೂರ್ಯ ಅವರು, ರಸ್ತೆ ನಿರ್ಮಿಸುವ ಬಗ್ಗೆ, ಸುರಂಗ ನಿರ್ಮಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಸುರಂಗ ನಿರ್ಮಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ, ಸುರಂಗ ನಿರ್ಮಿಸುವುದರಿಂದ ಜನ ಸಂಚಾರ ದಟ್ಟಣೆ ನಿವಾರಿಸಲು ಆಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ನಮ್ಮ ಬೆಂಗಳೂರಿಗೆ, ವೈಜ್ಞಾನಿಕ ನಗರ ಯೋಜನೆ ಬೇಕೇ...
ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ.
ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತು ಮಾಡಲ್ಪಟ್ಟಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಓ ಪ್ರವೀಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ ತಾತ್ಕಾಲಿಕ ತಡೆ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ.
RSS ಶತಮಾನೋತ್ಸವ ಅಂಗವಾಗಿ ಅಕ್ಟೋಬರ್ 12ರಂದು ಲಿಂಗಸುಗೂರಿನಲ್ಲಿ ಪಥಸಂಚಲನ ನಡೆದಿತ್ತು. ಅದರಲ್ಲಿ ಸಂಘದ...
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...
Political News: ಸಂಸದ ತೇಜಸ್ವಿ ಸೂರ್ಯ ಹಳದಿ ಲೈನ್ ಮೆಟ್ರೋದಲ್ಲಿಂದು ಪ್ರಯಾಣಿಸಿದ್ದು, ಪ್ರಯಾಣಿಕರ ಖುಷ ನೋಡಿ ಸಂಭ್ರಮಿಸಿದ್ದಾರೆ.
ಫರ್ಸ್ಟ್ ಡೇ, ಫರ್ಸ್ಟ್ ಶೋ ನಿಂದಲೇ ಹೌಸ್ ಫುಲ್! ನಮ್ಮ ಮೆಟ್ರೋ ಹಳದಿ ಮಾರ್ಗ ಸಂಚಾರದ ಮೊದಲ ದಿನದಂದು, ಸಾವಿರಾರು ಪ್ರಯಾಣಿಕರೊಂದಿಗೆ ನಾನೂ ಪ್ರಯಾಣಿಸಿದೆ. ವಿದ್ಯಾರ್ಥಿಗಳು, ಐಟಿ ವೃತ್ತಿಪರರು, ಬೊಮ್ಮಸಂದ್ರದ ಕಾರ್ಖಾನೆಯ ಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಮಿಕರು ಮತ್ತು...
ಇದೇ ಆಗಸ್ಟ್ 10ರಂದು ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯಾಗ್ತಿದೆ. ಹೀಗಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೊದಲ ರೌಂಡ್ಸ್ ಹೋಗಿದ್ದಾರೆ. ಆಗಸ್ಟ್ 5ರಂದು ಹಳದಿ ಮಾರ್ಗದ ಮೆಟ್ರೋದಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದ್ರು. ಬಳಿಕ ಮಾತನಾಡುತ್ತಾ, ಗಲಾಟೆ ಮಾಡ್ತಿರುವ ಸಂಸದರು, ಅನುದಾನ ಕೊಡಿಸಿದ್ರೆ ಒಳ್ಳೆಯದು. ಬರೀ ತಪ್ಪು ಕಂಡು...
Political News: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಭೀಕರ ಕಾಲ್ತುಳಿತ ದುರಂತಕ್ಕೆ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ಜೋರಾಗಿದೆ. ಅಮಾಯಕ 11 ಜನರು ಪ್ರಾಣ ಕಳೆದುಕೊಂಡಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಆರೋಪ - ಪ್ರತ್ಯಾರೋಪಗಳು ನಡೆಯುತ್ತಿದ್ದು, ಸರ್ಕಾರದ ಬೇಜವಾಬ್ದಾರಿ ವಿಪಕ್ಷಗಳು ಕೆರಳಿ ಕೆಂಡವಾಗಿವೆ.
https://youtu.be/murAnbraUvs
ರಾಜ್ಯ ಸರ್ಕಾರದ...
Political News: ಬೆಂಗಳೂರಿನ ಎಲ್ಲ ಕ್ಷೇತ್ರಗಳಿಗೂ ಅನುದಾನ ರಿಲೀಸ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಜಯನಗರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಿರಲಿಲ್ಲ.
ಕಾರಣವೇನೆಂದರೆ, ಜಯನಗರ ಕ್ಷೇತ್ರ ಬಿಜೆಪಿ ಶಾಸಕ ಸಿ.ಕೆ.ಮೂರ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ತಮ್ಮ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಸಿಟ್ಟಿಗೆದಿದ್ದ ಡಿಕೆಶಿ, ಜಯನಗರ ಬಿಟ್ಟು ಬೆಂಗಳೂರಿನ ಎಲ್ಲ ನಗರಗಳ...
ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...