ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸುವ ನಿರ್ಧಾರ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಈ ಮಹತ್ವದ ಸಭೆ, ಇಂಡಿಯಾ ಬಣದ ಸಹಕಾರ ಸಮಿತಿಯ ಮುಖ್ಯಸ್ಥ ಮತ್ತು ರಾಷ್ಟ್ರೀಯ ಜನತಾದಳದ ನಾಯಕ ತೇಜಸ್ವಿ...
ಬಿಹಾರ ವಿಧಾನಸಭಾ ಚುನಾವಣೆಗೆ, ಕೆಲವೇ ತಿಂಗಳು ಬಾಕಿ ಉಳಿದಿವೆ. ಖಾಸಗಿ ಮಾಧ್ಯಮ ವಾಹಿನಿಗಳು ಮತ್ತು ಕೆಲ ಸಂಸ್ಥೆಗಳು, ಚುನಾವಣಾ ಪೂರ್ವ ಸಮೀಕ್ಷೆ ನಡೆಸುತ್ತಿವೆ. ಈ ಬಾರಿ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ವರ್ಸಸ್ ತೇಜಸ್ವಿ ಯಾದವ್ ಎಂದೇ ಬಿಂಬಿತವಾಗ್ತಿದೆ.
ಟೈಮ್ಸ್ ನೌ ಮತ್ತು ಜೆವಿಸಿ ಹೊಸ ಸಮೀಕ್ಷೆ ಪ್ರಕಟವಾಗಿದೆ. ಈ ಸರ್ವೇ ಪ್ರಕಾರ, ಎನ್‌ಡಿಎ ಕೂಟ...