ರಾಜಕೀಯ ಸುದ್ದಿ: ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಯವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೆ ನವದೆಹಲಿಯಲ್ಲಿ ತೆಜಸ್ವಿನಿ ಅನಂತ್ ಕುಮಾರ್ ಅವರು ಪ್ರಧಾನಿಗಳನ್ನು ಬೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಟ್ವೀಟ್ ಮಾಡಿದ ಅವರು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಇನ್ನು 2019 ರ ಚುನಾವಣೆಯಲ್ಲಿ ಅನಂತ್...