Tuesday, December 23, 2025

telangana

ಇರುವೆಗಳಿಗೆ ಹೆದರಿ ಮಹಿಳೆ ಸೂಸೈಡ್

ತೆಲಂಗಾಣದಲ್ಲಿ ಮಹಿಳೆಯೊಬ್ರು ಇರುವೆಗಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಗಾರೆಡ್ಡಿ ಜಿಲ್ಲೆಯ 25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಅಂದ್ರೆ ಭಯ ಇತ್ತಂತೆ. ಈ ಹಿಂದೆ ಮಂಚೇರಿಯ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇರುವೆಗಳಿಗೆ ಹೆದರುವ ರೋಗ ವಾಸಿಯಾಗಿರಲಿಲ್ಲ. ಆ ಮಹಿಳೆಗೆ 2022ರಲ್ಲಿ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ. ಎಂದಿನಂತೆ ಪತಿ ಕೆಲಸಕ್ಕೆ ಹೋಗಿದ್ದಾರೆ. ಸಂಜೆ ಹಿಂದಿರುಗಿದಾಗ ಬಾಗಿಲು...

ಗಾಣಗಾಪುರ ಯಾತ್ರೆ ಮಧ್ಯೆ ಮೂವರ ದುರಂತ ಅಂತ್ಯ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಕೊರಿಯರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ತೆಲಂಗಾಣ ಮೂಲದವರಾಗಿದ್ದು, ರಾಜಪ್ಪ, ನವೀನ್‌ ಹಾಗೂ ನಾಗರಾಜ್‌ ಎಂದು ಗುರುತಿಸಲಾಗಿದೆ. ಇವರು ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ...

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...

ಪವನ್ ಕಲ್ಯಾಣ್ OG ಸಿನಿಮಾಗೆ ಆಂಧ್ರದಲ್ಲಿ ಮಧ್ಯರಾತ್ರಿ ಶೋಗಳಿಗೆ ಗ್ರೀನ್ ಸಿಗ್ನಲ್, ತೆಲಂಗಾಣದಲ್ಲಿ ನಿರಾಕರಣೆ

ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಕಮಲ ಪಕ್ಷಕ್ಕೆ ಗುಡ್‌ಬೈ ಹೇಳಿದ್ದೇಕೆ ರಾಜಾಸಿಂಗ್?

ಬಿಜೆಪಿಯ ಫೈರ್ ಬ್ರ್ಯಾಂಡ್ ಶಾಸಕ ರಾಜಾ ಸಿಂಗ್, ದಿಢೀರ್ ಬೆಳವಣಿಗೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹು ನಿರೀಕ್ಷಿತವಾಗಿದ್ದ ಬಿಜೆಪಿಯ ರಾಜ್ಯಾಧ್ಯಕ್ಷರ ನೇಮಕದ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅವರು ಕೇಸರಿ ಪಾಳಯಕ್ಕೆ ಗುಡ್ ಬೈ ಹೇಳಿದ್ದಾರೆ. ಶಾಸಕ ರಾಜಾ ಸಿಂಗ್ ಅವರು ಹೈದ್ರಾಬಾದ್‌​ನ ಗೋಶಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಾಜಿ ವಿಧಾನಪರಿಷತ್...

ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ: ಸಿಕ್ಸ್ ಪ್ಯಾಕ್ ಸಿಕ್ರೇಟ್ ರಿವೀಲ್ ಮಾಡಿದ ಸಿಎಂ ರೆಡ್ಡಿ

Telangana: ತೆಲಂಗಾಣ ಸಿಎಂ, ರೇವಂತ ರೆಡ್ಡಿ ಭಾಷಣ ಮಾಡುವ ವೇಳೆ, ಜಿಮ್‌ಗೆ ಹೋಗಿ, ಹಣ ಮತ್ತು ಸಮಯ ವ್ಯರ್ಥ ಮಾಡುವ ಬದಲು, ಜೋಳದ ರೊಟ್ಟಿಊಟ ತಿನ್ನಿ, ನಿಮ್ಮ ಬಟ್ಟೆ ನೀವೇ ವಾಶ್ ಮಾಡಿ, ಸಿಕ್ಸ್ ಪ್ಯಾಕ್ ಬರತ್ತೋ ಇಲ್ವೋ ನೋಡಿ ಎಂದು ಟಿಪ್ಸ್ ನೀಡಿದ್ದಾರೆ. ಯುವಪೀಳಿಗೆಯವರು ಜಿಮ್‌ಗೆ ಹೋಗಿ ಹಣ ಖರ್ಚು ಮಾಡುವ ಬದಲು, ಸ್ಟಿರಾಯ್ಡ್‌ಗಳು...

ತೆಲಂಗಾಣ MLC ಚುನಾವಣೆ 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ, ಕಾಂಗ್ರೆಸ್ ಶೂನ್ಯ ಫಲಿತಾಂಶ

Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ. ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್‌ನ ನರೇಂದ್ರ ರೆಡ್ಡಿ...

Hyderabad: ಬಿರಿಯಾನಿಯಲ್ಲಿ ಪತ್ತೆಯಾಯ್ತು ಅರ್ಧ ಸೇದಿ ಬಿಟ್ಟ ಸಿಗರೇಟ್..

Hyderabad News: ಹೈದರಾಬಾದ್‌ನ ತೆಲಂಗಾಣದಲ್ಲಿರುವ ಪ್ರಸಿದ್ಧ ರೆಸ್ಟೋರೆಂಟ್‌ನಲ್ಲಿ ಬಿರಿಯಾಾನಿ ತಿನ್ನುವಾಗ, ಅರ್ಧ ಸೇದಿ ಬಿಟ್ಟ ಸಿಗರೇಟ್ ಪತ್ತೆಯಾಗಿದೆ. ಬಾವರ್ಚಿ ಎಂಬ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಹಲವು ಸ್ನೇಹಿತರು ಸೇರಿ, ಬಿರಿಯಾನಿ ತಿನ್ನಲು ಈ ರೆಸ್ಟೋರೆಂಟ್‌ಗೆ ಆಗಮಿಸಿದ್ದರು. ಈ ವೇಳೆ ಅದರಲ್ಲಿ ಒಬ್ಬರು ಈ ಸನ್ನಿವೇಶವನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಈ ವೇಳೆ ಓರ್ವ...

ಅದಾನಿ ಜೊತೆ ಮಾಡಿಕೊಂಡಿದ್ದ 100 ಕೋಟಿ ರೂ. ಹೂಡಿಕೆ ಒಪ್ಪಂದ ಕ್ಯಾನ್ಸಲ್ ಮಾಡಿದ ರೆಡ್ಡಿ

National Political News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಅದಾನಿ ಯಾವಾಗ ಬೇಕಾದ್ರೂ ಅರೆಸ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಹಾಗಾಗಿ ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡಿರುವ ಹೂಡಿಕೆದಾರರು ಸದ್ಯ ಆತಂಕದಲ್ಲಿದ್ದಾರೆ. ಈ ಮಧ್ಯೆ ಕಿನ್ಯ ಸರ್ಕಾರ ಸೇರಿ ಹಲವು ಕಂಪನಿಗಳು ಅದಾನಿ ಗ್ರೂಪ್‌...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img