ಈಗಾಗ್ಲೇ ಫಸ್ಟ್ ಲುಕ್ ಇಂದ ಸಕತ್ ಸೌಂಡ್ ಮಾಡ್ತಿರೋ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19, 2026 ರಂದು ಈದ್/ಯುಗಾದಿ ಸಂದರ್ಭದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಐದು ದೊಡ್ಡ ಸಿನಿಮಾಗಳು ಪೈಪೋಟಿ ನೀಡಲಿವೆ. ಎಲ್ಲರೂ ಇದೇ ದಿನ ಆಯ್ಕೆ ಮಾಡಿಕೊಳ್ಳಲು ಹಲವು ಕಾರಣಗಳು...
Film News: ತೆಲುಗು ಚಿತ್ರರಂಗದ ಯುವನಟನೊಬ್ಬ ಪತ್ರಕರ್ತರ ಮೇಲೆ ಸಿಟ್ಟಾಗಿ ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮದಿಂದ ಎದ್ದು ಹೊರ ಹೋಗಿರುವ ಘಟನೆ ನಡೆದಿದೆ. ನಟನ ಕೋಪದ ಬಗ್ಗೆ ಋಣಾತ್ಮಕ ಕಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಾಗಶೌರ್ಯ ನಟಿಸಿರುವ ‘ರಂಗಬಲಿ’ ಹೆಸರಿನ ಇತ್ತೆಚೆಗೆ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿದೆ. ಇದರ ಬೆನ್ನಲ್ಲೆ ಸಿನಿಮಾವು ಪತ್ರಕರ್ತರನ್ನು ಆಹ್ವಾನಿಸಿ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...