ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ ಬಿ. ಸರೋಜಾ ದೇವಿ ಅಂದಾಕ್ಷಣ ನಮ್ಮೆಲ್ಲರಿಗೂ ನೆನಪಾಗೊದೇ ಡಾ. ರಾಜ್ ಕುಮಾರ್ ಮತ್ತು ಅವರ ಜೋಡಿ. ಅದೆಷ್ಟೋ ಸಿನಿಮಾಗಳಲ್ಲಿ ಈ ಜೋಡಿ ನಟನೆ ಮಾಡಿ ಕನ್ನಡ ಚಿತ್ರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ್ದರು. ಬಹುಶಹಃ 90ರ ದಶಕದಲ್ಲಿ ಎಲ್ಲರ ಫೇವರೆಟ್ ಜೋಡಿ ಇವರಾಗಿದ್ದರು ಎಂದರು ತಪ್ಪಾಗೋದಿಲ್ಲ.
ಎಲ್ಲಾ ಸೂಪರ್ ಸ್ಟಾರ್‌ಗಳ ಜೊತೆ...
ದಕ್ಷಿಣ ಭಾರತದ ಖ್ಯಾತ ಹಾಗೂ ಹಿರಿಯ ನಟ 83 ವರ್ಷದ ಕೋಟ ಶ್ರೀನಿವಾಸ ರಾವ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಇವರೆಗೆ ಕೋಟ ಶ್ರೀನಿವಾಸ ರಾವ್...
Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್‌ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್‌ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್.
ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...
ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್‌ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಪೈರೆಸಿಯಾಗಿದೆ ಎಂದು ತಿಳಿದುಬಂದಿದೆ.
ಬಹು ನಿರೀಕ್ಷಿತ ರಾಬರ್ಟ್ ಸಿನಿಮಾ ನಿನ್ನೆಯಷ್ಟೇ(ಮಾರ್ಚ್ 11) ಬಿಡುಗಡೆಯಾಗಿತ್ತು. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ರಾಬರ್ಟ್ ಸಿನಿಮಾ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ರಾಬರ್ಟ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ 25 ಕೋಟಿ ಕಲೆಕ್ಷನ್ ಮಾಡಿ ಬಾಕ್ಸ್...