ಹಾಸನಾಂಬ ದೇವಿ ದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಭಕ್ತರು ಬಂದಿದ್ರು. ಅಕ್ಟೋಬರ್ 9ರಂದು ದೇಗುಲದ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್ 10ರಿಂದ ಅಕ್ಟೋಬರ್ 22ರವರೆಗೆ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಟೋಬರ್ 23ರಂದು ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಾಗಿದೆ. ಇನ್ನು, 2026 ಅಕ್ಟೋಬರ್ 29ಕ್ಕೆ ಬಾಗಿಲು ತೆರೆಯಲಾಗುತ್ತದೆ.
ಸದ್ಯ, ಹಾಸನಾಂಬೆ ಸನ್ನಿಧಿಯಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,...
ವಿಶ್ವದ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ತಿರುಮಲ ತಿರುಪತಿ ದೇವಸ್ಥಾನದ ಹುಂಡಿ ಹಣವನ್ನು ದುರುಪಯೋಗ ಮಾಡಿಕೊಂಡು, ಅಲ್ಲಿನ ಸಿಬ್ಬಂದಿಯೊಬ್ಬ 140 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.
2023ರ ಏಪ್ರಿಲ್ 29ರಂದು ಸಿಸಿಟಿವಿ ಪರಿಶೀಲನೆಯ ವೇಳೆ, ರವಿಕುಮಾರ್ ಎಂಬ ಸಿಬ್ಬಂದಿ ಲೆಕ್ಕ ಹಾಕುವ ವೇಳೆ ಹುಂಡಿ ಹಣ ಕದ್ದಿರುವುದು ಬಯಲಾಗಿತ್ತು. ತಪಾಸಣೆಯಲ್ಲಿ ಆತನ...
ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ.
ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...
ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ.
65ನೇ...
Spiritual: ನಿಮಗೆ 3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ...