ಮಂತ್ರಾಲಯಕ್ಕೆ ರಾಘವೇಂದ್ರ ಸ್ವಾಮಿಯ ಭಕ್ತರು ಅಪಾರ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಹಲವರ ಬದುಕಲ್ಲಿ ರಾಯರು ಪವಾಡ ಮಾಡಿದ್ದಾರೆ ಅಂತ ಭಕ್ತರು ನಂಬಿದ್ದಾರೆ. ಹೀಗಾಗಿ ಮಂತ್ರಾಲಯಕ್ಕೆ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಮಂತ್ರಾಲಯದಲ್ಲಿ ಹುಂಡಿ ಎಣಿಸುವ ಕಾರ್ಯ ನಡೆದಿದ್ದು, ಕೇವಲ 21 ದಿನಗಳಲ್ಲಿ 3.06 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ...
ಹಾಸನದ ಪ್ರಸಿದ್ಧ ದೇವತೆ ಹಾಸನಾಂಬೆ ದೇವಿ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ. ವರ್ಷದಲ್ಲಿ ಒಂದೇ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಈ ಬಾರಿ ಬುಧವಾರ ಅಧಿಕೃತವಾಗಿ ಮುಚ್ಚಲ್ಪಟ್ಟಿದೆ.ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
2025ನೇ ಸಾಲಿನ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಪೂರ್ಣಗೊಂಡಿದೆ....
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...