ನಮ್ಮ ಮನೆ ಕ್ಲೀನ್ ಇರಬೇಕು. ಮನೆಗೆ ಅತಿಥಿಗಳು ಬಂದ್ರೆ, ನಮ್ಮ ಮನೆಯಲ್ಲಿ ಸ್ವಚ್ಛತೆ ನೋಡಿ ಕೊಂಡಾಡಬೇಕು. ಮನೆಯಲ್ಲಿ ಯಾವಾಗಲೂ ಧನಾತ್ಮಕ ಶಕ್ತಿಯ ಪರಿಣಾಮ ಹೆಚ್ಚಿರಬೇಕು. ಲಕ್ಷ್ಮೀಯ ಕೃಪಾಕಟಾಕ್ಷ ನಮ್ಮ ಮೇಲಿರಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ. ಹಾಗಾಗಿಯೇ ಎಷ್ಟೋ ಹೆಣ್ಣು ಮಕ್ಕಳು, ಪ್ರತಿದಿನ 2ರಿದಂ 3 ಸಲ, ಕಸ ಗುಡಿಸಿ, ಮನೆ...
ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ..
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?
ಒರ್ವ...
ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್‌ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...
ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ.
ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...
ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು.
ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...
ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು. ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ...
ಜೀವನದ ಬಗ್ಗೆ ಚಾಣಕ್ಯ ಹಲವಾರು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ. ನಾವು ಈವರೆಗೆ ಚಾಣಕ್ಯ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಹಲವಾರು ವಿಷಯಗಳ ಬಗ್ಗೆ ನಿಮಗೆ ವಿವರಿಸಿದ್ದೇವೆ. ಇಂದು ಕೂಡ ಚಾಣಕ್ಯರ ಪ್ರಕಾರ, ಯಾವ 3 ಕೆಲಸಗಳನ್ನು ಮಾಡಿದ್ರೆ ಆಯಸ್ಸು ಕಡಿಮೆಯಾಗತ್ತೆ. ಹಾಗಾದ್ರೆ ಆ ಮೂರು ಕೆಲಸಗಳು ಯಾವುದು...
ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. 43 ವರ್ಷದ ಗಿರೀಶ್ ಎಂಬ ವ್ಯಕ್ತಿ ದೇವಿ ದರ್ಶನಕ್ಕೆ ಬಂದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಗಿರೀಶ್ ಹಾಸನ ತಾಲೂಕು, ಬೊಮ್ಮನಹಳ್ಳಿ ಗ್ರಾಮದವನಾಗಿದ್ದು, ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಜಿಲ್ಲಾಸ್ಪತ್ರೆಗೆ ಶವವನ್ನು ಕೊಂಡೊಯ್ದಿದ್ದು, ಹಾಸನ ಪೆನ್ಶನ್...
ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ..
ದೇವರು...
ನಾವು ಕಷ್ಟದಲ್ಲಿರುವಾಗ ಮೊದಲು ನೆನಪಿಸಿಕೊಳ್ಳುವುದೇ ದೇವರನ್ನು. ಅದಕ್ಕಾಗಿಯೇ ಸಂಕಟ ಬಂದಾಗ ವೆಂಕಟರಮಣ ಎಂದು ಹೇಳಿರುವುದು. ಹಿರಿಯರು ಯಾವಾಗಲೂ ದೇವರನ್ನು ಭಕ್ತಿಯಿಂದ ಪೂಜಿಸಿ. ಆಗ ದೇವರು ನಿಮ್ಮನ್ನು ಕಾಪಾಡುತ್ತಾನೆಂದು. ಆದ್ರೆ ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ. ಹಾಗಾದ್ರೆ ಯಾರು ಆ 4 ಜನರು ಅಂತಾ ತಿಳಿಯೋಣ ಬನ್ನಿ..
ಮೊದಲನೇಯವರು ದಾನ ಧರ್ಮ ಮಾಡದೇ ಇರುವವರು....
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...