Friday, December 5, 2025

Terrorism

ಭಾರತದಲ್ಲಿ ಕೋಟಿಗಟ್ಟಲೇ ಪಾಕ್‌ ಆಸ್ತಿ, ಎನಿಮಿ ಪ್ರಾಪರ್ಟಿ ಮಾರಾಟಕ್ಕೆ ಸಜ್ಜು!

ದಿಲ್ಲಿ ಸ್ಫೋಟದ ಹಿಂದೆ ಉಗ್ರರ ಕೃತ್ಯ ಇದೆ ಎಂದು ಹೇಳಲಾಗ್ತಿದೆ. ಪಾಕಿಸ್ತಾನ ಮೂಲದ ಜೈಶ್‌ ಸಂಘಟನೆಯ ಕೈವಾಡದ ಬಗ್ಗೆ ಅನುಮಾನ ಮೂಡಿದೆ. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ, ರಣತಂತ್ರ ಎಣೆಯುತ್ತಿದೆ. ಇದೇ ನಿಟ್ಟಿನಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ. ಈ ಮಧ್ಯೆ, ಬೆಂಗಳೂರಿನ ಹೃದಯ ಭಾಗದಲ್ಲಿರುವ, ಪಾಕಿಸ್ತಾನಿಗಳಿಗೆ ಸೇರಿದ ಕೋಟ್ಯಂತರ...

ಜನವರಿ 26ರ ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆಯೇ ಟಾರ್ಗೆಟ್!

ದೆಹಲಿ ಕೆಂಪು ಕೋಟೆ ಬಳಿಯ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ, ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯನ್ನು ಗುರಿಯಾಗಿಸಿಕೊಂಡು, ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತಂತೆ. ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳ ಎದುರು ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟಿದ್ದಾನೆ. ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು...

ಪಾಕಿಸ್ತಾನ ಬೆದರಿಕೆ: ಶಾಂತಿ ಮಾತುಕತೆ ವಿಫಲವಾದರೆ ಅಫ್ಘಾನಿಸ್ತಾನ ಯುದ್ಧಕ್ಕೆ ಸಿದ್ಧವಾಗಲಿ!

ಇಸ್ಲಾಮಾಬಾದ್: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಫ್ಘಾನಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಇಸ್ತಾನ್‌ಬುಲ್‌ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ವಿಫಲವಾದರೆ, ಪಾಕಿಸ್ತಾನ ಅಫ್ಘಾನಿಸ್ತಾನದ ವಿರುದ್ಧ ಬಹಿರಂಗ ಯುದ್ಧಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದ್ದಾರೆ. ಮಾತುಕತೆಗಳು ಯಶಸ್ವಿಯಾಗದಿದ್ದರೆ, ಪಾಕಿಸ್ತಾನಕ್ಕೆ ಅಫ್ಘಾನಿಸ್ತಾನದೊಂದಿಗೆ ಸಂಘರ್ಷವನ್ನು ತಪ್ಪಿಸುವ ಆಯ್ಕೆ ಉಳಿಯುವುದಿಲ್ಲ. ನಾವು ಶಾಂತಿ ಬಯಸುತ್ತೇವೆ. ಆದರೆ ನಮ್ಮ ಭದ್ರತೆಗೆ ಧಕ್ಕೆಯಾದರೆ ಪ್ರತಿಕ್ರಿಯೆ...

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...

ಉಗ್ರರ ಮಟ್ಟಹಾಕಲು ಕೇಂದ್ರಕ್ಕೆ ನಮ್ಮ ಫುಲ್ ಸಪೋರ್ಟ್‌ : ಟೆರರಿಸಂ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದ ಕನ್ನಡಿಗ ಭರತ್‌ ಭೂಷಣ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು,...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img