ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಿಂದ ದೇಶದಾದ್ಯಂತ ಭದ್ರತಾ ಇಲಾಖೆಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ಈ ಘಟನೆಯ ಬಳಿಕ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದರ ಭಾಗವಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ.
ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಹೆಚ್ಚುವರಿ ಭದ್ರತಾ...
ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....
ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ದೆಹಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಈ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...