www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...
www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ಮತ್ತು ಆಶ್ರಯ ನೀಡುತ್ತಿರುವ ಪರಿಣಾಮ ಇಡೀ ವಿಶ್ವ ನಲುಗಿ ಹೋಗುತ್ತಿದೆ. ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಿನಲ್ಲಿ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದೆ ಅಂತ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ.
ಪಾಕಿಸ್ತಾನ ಹೊರಜಗತ್ತಿಗೆ ತಾನು...
www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ.
ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ.
ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...
ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...