ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ಬಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್‌ಮನ್ ಗಿಲ್ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ , ಮತ್ತೊಬ್ಬ ವಿಕೆಟ್ ಕೀಪರ್ ಆಗಿ ಎನ್...
https://www.youtube.com/watch?v=M3u3W1-U8Dc
ಹೊಸದಿಲ್ಲಿ:ಭಾರತ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದು ಐಸಿಸಿಗೆ ಮನವಿ ಮಾಡಿದ್ದಾರೆ.
ಜಾಗತಿಕ ಕ್ರೀಡೆಯನ್ನು ಫ್ರಾಂಚೈಸಿ ಮಾದರಿಯ ಟೂರ್ನಿಗಳು ಕ್ರೀಡೆಯನ್ನು ನುಂಗಿ ಹಾಕುತ್ತಿವೆ.ದಿನ ಕಳೆದಂತೆ ಯೂರೋಪ್ ನಲ್ಲಿ ಕ್ರಿಕೆಟ್ ಫುಟ್ಬಾಲ್ನಂತೆ ಸಾಗುತ್ತಿದೆ. ಉಭಯ ಸರಣಿಗೆ ಮಹತ್ವ ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.
ಉಭಯ ಸರಣಿಯ ಭವಿಷ್ಯ ಅದರಲ್ಲೂ ಏಕದಿನ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...