Sunday, October 5, 2025

Thalapathy Vijay

41 ಸಾವಿನ ಸತ್ಯಶೋಧನೆಗೆ ಸಿದ್ದ : ತೇಜಸ್ವಿ ಸೇರಿ 8 ಮಂದಿ ನಿಯೋಗ

ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್‌ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...

ಕರೂರ್ ರ್ಯಾಲಿ ದುರಂತ – ಮೃತರಿಗೆ ಪರಿಹಾರ ಘೋಷಣೆ!!!

ತಮಿಳು ನಟ ಹಾಗೂ TVK ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನೇತೃತ್ವದಲ್ಲಿ ಕರೂರಿನಲ್ಲಿ ರಾಜಕೀಯ ರ‍್ಯಾಲಿ ನಡೆದಿದೆ. ಸೆಪ್ಟೆಂಬರ್ 27 ರಂದು ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ದುರ್ಮರಣಕ್ಕೆ ಒಳಗಾಗಿದ್ದಾರೆ. 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತದ ಕುರಿತು ದಳಪತಿ ವಿಜಯ್...

ಕರೂರ್ ಕಾಲ್ತುಳಿತ ದುರಂತಕ್ಕೆ ಕಾರಣ ಬಿಚ್ಚಿಟ್ಟ ‘ಪಳನಿಸ್ವಾಮಿ’

ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ. ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...

ಕರೂರ್ ರ್ಯಾಲಿ ಕಾಲ್ತುಳಿತ ಕಾರಣ ಏನು ಗೊತ್ತಾ?

ತಮಿಳುನಾಡಿನ ಕರೂರ್ ನಲ್ಲಿ ನಟ ಹಾಗು ರಾಜಕಾರಣಿ ವಿಜಯ್ ಅವರ ಪ್ರಚಾರ ರ್ಯಾಲಿ ನಡೆದಿತ್ತು. ಸೆಪ್ಟೆಂಬರ್ 27, ಶನಿವಾರ ಸಂಜೆ ನಡೆದಂತಹ ಈ ರ್ಯಾಲಿ ಯಲ್ಲಿ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು, ಮಹಿಳೆಯರು ಸೇರಿ ೩೦ ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನ ಗಂಭೀರ ಗಾಯಗೊಂಡಿದ್ದಾರೆ. ಹಾಗಾದ್ರೆ ಈ ಕರೂರ್...

ವಿಜಯ್ ರ್ಯಾಲಿಯಲ್ಲಿ ಭಾರಿ ದುರಂತ – ಮಕ್ಕಳು, ಮಹಿಳೆಯರು ಸೇರಿ 31 ಜನ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. 29 ಮಂದಿ ಸಾವು, 30 ಮಂದಿಗೆ ಗಂಭೀರಗಾಯಗಳಾಗಿವೆ. ಮೂರ್ಛೆ ಹೋದವರಲ್ಲಿ ಹಲವಾರು ಟಿವಿಕೆ ಕಾರ್ಯಕರ್ತರು ಕೂಡ ಇದ್ದರು. ವಿಜಯ್ ಪಕ್ಷದ ಕಾರ್ಯಕರ್ತರಿಗೆ ನೀರಿನ ಬಾಟಲಿಗಳನ್ನು ನೀಡಿರುವುದಾಗಿ ವರದಿಯಾಗಿದೆ. ಸೆಪ್ಟೆಂಬರ್ 27, ಶನಿವಾರ ಸಂಜೆ, ರಾಜ್ಯದ ಪಶ್ಚಿಮ ಭಾಗದ ಕರೂರ್ ಜಿಲ್ಲೆಯಲ್ಲಿ ತಮಿಳು ನಟ-ರಾಜಕಾರಣಿ ವಿಜಯ್...

ಮೈತ್ರಿ ಇಲ್ಲ, ದಳಪತಿ ವಿಜಯ್‌ ಏಕಾಂಗಿ ಸ್ಪರ್ಧೆ – 2026ರ ಚುನಾವಣಾ ಅಖಾಡಕ್ಕೆ ದಳಪತಿ ವಿಜಯ್!

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ, ಟಿವಿಕೆ ಪಕ್ಷದ ನಾಯಕ, ನಟ ದಳಪತಿ ವಿಜಯ್‌ ಘೋಷಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಲ್ಲಿ, ಡಿಎಂಕೆ, ಎಡಿಎಂಕೆ ವಿರುದ್ಧ ವಿಜಯ್‌ ಪಕ್ಷ ಸ್ಪರ್ಧಿಸಲಿದೆ. ಟಿವಿಕೆ ಪಕ್ಷದ 2ನೇ ರಾಜ್ಯಮಟ್ಟದ ಸಮ್ಮೇಳನ, ಮಧುರೈ-ತೂತುಕುಡಿ ಹೆದ್ದಾರಿಯಲ್ಲಿ ನಡೆದಿದ್ದು, ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ರು. ಸಮ್ಮೇಳನ ಸ್ಥಳದತ್ತ ಸಾಗುತ್ತಿದ್ದ ಮಿಲಿಯನ್‌ಗಟ್ಟಲೆ ಅಭಿಮಾನಿಗಳಿಗೆ,...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img