ಇನ್ನು ಕೆಲವೇ ಗಂಟೆಗಳಲ್ಲಿ ಐಪಿಎಲ್ ಮ್ಯಾಚ್ ಶುರುವಾಗಲಿದೆ. ಈ ಕಾರ್ಯಕ್ರಮಕ್ಕೆ ಮೆರಗು ನೀಡಲು, ಈ ಬಾರಿ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ರೆಡಿಯಾಗಿದ್ದು, ಇಬ್ಬರೂ ಡಾನ್ಸ್ ಪ್ರಾಕ್ಟೀಸ್ ಮಾಡಿದ್ದಾರೆ. ಈ ಬಗ್ಗೆ ಐಪಿಎಲ್ ಟ್ವೀಟ್ ಮಾಡಿದ್ದು, ಪ್ರಾಕ್ಟೀಸ್ ವೀಡಿಯೋ ಮತ್ತು ನಟಿಯರು ಮಾತನಾಡಿರುವ ವೀಡಿಯೋ ಶೇರ್ ಮಾಡಿದ್ದಾರೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು...