ಮೈಸೂರು: ಮೈಸೂರಿನಲ್ಲಿಂದು ಶಾಲೆಗಳಲ್ಲಿ ಕೇಸರಿ ಬಣ್ಣ ಹಾಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ವಿನಾಕಾರಣ ನಾವು ಸೃಷ್ಟಿ ಮಾಡುವುದಲ್ಲ. ಅದನ್ನ ರಕ್ಷಣೆ ಮಾಡಬೇಕೇ ಹೊರತು ಹಾಳು ಮಾಡಬಾರದು. ಅವರು ಏನು ಬೇಕಾದ್ರು ಮಾಡಿಕೊಳ್ಳಲಿ. ಟಿಪ್ಪು ಜಯಂತಿ ನಾವು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇವೆ. ಆ ದಿನಾಂಕದಂದು ನಾವು ಮಾಡುತ್ತಾ ಬಂದಿದ್ದೇವೆ. ಟಿಪ್ಪು ಜಯಂತಿ...
ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...