Saturday, December 6, 2025

Thavar chand gehlot

ಹಿಂದೂ ಉಪಜಾತಿಗಳ ಜತೆ ಕ್ರಿಶ್ಚಿಯನ್‌ ಹೆಸರು!

ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...

MLC ನಾಮನಿರ್ದೇಶನ ಪಟ್ಟಿಗೆ ಗವರ್ನರ್‌ ಮುದ್ರೆ

ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್‌ ಚಂದ್‌...

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಕಿತ ಹಾಕಿದ ರಾಜ್ಯಪಾಲರು..

Political news: ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಹಲವು ಮಂಡನೆಗಳನ್ನು ಮಾಡಿತ್ತು. ಆದರೆ ರಾಜ್ಯಪಾಲರು ಹಲವು ವಿಧೇಯಕಕ್ಕೆ ಅಂಕಿತ ಹಾಕದೇ, ವಾಪಸ್ ಕಳುಹಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದಾಗಿತ್ತು. ಆದರೆ ಇದೀಗ ರಾಜ್ಯಪಾಲರು ಆ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಕನಸಿನ...

Raj Bhavan Chalo: ಸಿದ್ದರಾಮಯ್ಯ ಪರ ಅಹಿಂದ ಬೃಹತ್ ಹೋರಾಟ.. ಆಗಸ್ಟ್​ 27ರಂದು ರಾಜಧಾನಿ ಸ್ತಬ್ಧ?

ಬೆಂಗಳೂರು: ರಾಜ್ಯದಲ್ಲಿ ಪ್ರಾಸಿಕ್ಯೂಷನ್ (Prosecution)​ ಪಾಲಿಟಿಕ್ಸ್​ ಜೋರಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Tawar Chand Gehlot) ವಿರುದ್ಧ ಸಿಡಿದೆದ್ದಿರುವ ಅಹಿಂದ ವರ್ಗದ ನಾಯಕರು ಬೃಹತ್ ಹೋರಾಟ ನಡೆಸಲು ನಿರ್ಧರಿಸಿವೆ. ಆಗಸ್ಟ್ 27ರಂದು ರಾಜಭವನ ಚಲೋ (Raj Bhavan Chalo)ಗೆ ಅಹಿಂದ ಸಂಘಟನೆಗಳು...

ಡಿಸೋಜಾಗೆ ಪಾಕ್ ಉಗ್ರರ ನಂಟು ಇದೇಯಾ?- ಕಾರಜೋಳ ಕಿಡಿ

ಶೇಖ್ ಹಸೀನಾ ಅವರಿಗೆ ಬಂದ ಗತಿ ರಾಜ್ಯಪಾಲರಾದ ಗೆಹ್ಲೋಟ್​ಗೆ ಬರುತ್ತೆ ಎಂದಿದ್ದ ಎಂಎಲ್​ಸಿ ಐವಾನ್ ಡಿಸೋಜಾ ವಿರುದ್ಧ ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ರಾಜ್ಯಪಾಲರಿಗೆ ಅಪಮಾನ ಮಾಡಿರೋ ಡಿಸೋಜಾ ಅವರನ್ನು ಎಂಎಲ್​ಸಿ ಸ್ಥಾನದಿಂದ ವಜಾಗೊಳಿಸಬೇಕು. ಎಲ್ಲಾ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕಾರಜೋಳ ಆಗ್ರಹಿಸಿದ್ರು. ಪ್ರತಿಭಟನೆ ನಡೆಸುವ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿಯಿಂದ ಹೊಡೆದಿದ್ದಾರೆ....

ಹೆಚ್​ಡಿಕೆಗೆ ಪ್ರಾಸಿಕ್ಯೂಷನ್ ತೂಗುಗತ್ತಿ?

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿ ಬಿದ್ದಿದ್ದ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿಗೆ ಹೊಸ ಸಂಕಷ್ಟ ಶುರುವಾಗಿದೆ. 2007ರಲ್ಲಿ ಸಿಎಂ ಆಗಿದ್ದ ವೇಳೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್​ಎಸ್​ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವನ್ನು ಕುಮಾರಸ್ವಾಮಿ ಅವರು ಎದುರಿಸುತ್ತಿದ್ದಾರೆ. ಈ ಆರೋಪದಡಿ...

ಪ್ರಾಸಿಕ್ಯೂಷನ್​ ಅನುಮತಿಯಲ್ಲಿರುವ ಸೆಕ್ಷನ್​ಗಳು ಯಾವುವು?

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್​ನಲ್ಲಿ ಸೆಕ್ಷನ್​​ 7, 9, 11, 12 ಹಾಗೂ 15ನ್ನು ಉಲ್ಲೇಖ ಮಾಡಲಾಗಿದೆ. ಹಾಗಾದ್ರೆ, ಯಾವ್ಯಾವ ಸೆಕ್ಷನ್ ಏನು ಹೇಳುತ್ತೆ ಅನ್ನೋದ್ರ ಮಾಹಿತಿ ಇಲ್ಲಿದೆ. ಪ್ರಾಸಿಕ್ಯೂಷನ್​ನಲ್ಲಿ ಭಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7ನ್ನು ಉಲ್ಲೇಖ ಮಾಡಲಾಗಿದ್ದು, ಇದು ಅಧಿಕಾರ ದುರ್ಬಳಕೆಯಾಗಿದೆ. ಸೆಕ್ಷನ್...

25 ಕನ್ನಡಿಗರಿಗೆ ಸಂದ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ’ ಪ್ರಶಸ್ತಿ..

Bengaluru News: ಬೆಂಗಳೂರು: ರಾಜ್ಯಪಾಲರಾದ ಥಾವರ್ ಚಂದ್‌ ಗೆಹ್ಲೋಟ್ ಅವರು, 25 ಕನ್ನಡಿಗರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯನ್ನು ನೀಡಿ, ಗೌರವಿಸಿದ್ದಾರೆ. ಬೆಂಗಳೂರಿನ ರಾಡಿಸನ್ ಬ್ಲೂ ಹೊಟೇಲ್‌ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾರತ ರತ್ನ ಸಿ.ಎನ್.ಆರ್‌ ರಾವ್, ಪದ್ಮವಿಭೂಷಣ ಎಸ್.ಎಂ.ಕೃಷ್ಣ, ಡಿ.ವೀರೆಂದ್ರ ಹೆಗ್ಡೆ, ಬಿ.ಸರೋಜಾದೇವಿ, ಪದ್ಮಶ್ರೀ ತುಳಸಿಗೌಡ, ಸಂಸದರಾದ ತೇಜಸ್ವಿ ಸೂರ್ಯ, ಕ್ರಿಕೇಟಿಗ...

‘ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಉತ್ತಮ ವ್ಯಕ್ತಿಗಳಾಗಿ ವಿದ್ಯಾರ್ಥಿಗಳ ರೂಪಿಸಲಿ’

 Hassan News: ಹಾಸನ : ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ವ್ಯಕ್ತಿಗಳನ್ನಾಗಿ ಈ ಸಂಸ್ಥೆಯು ವಿದ್ಯಾರ್ಥಿಗಳನ್ನು ರೂಪಿಸುತ್ತಿರುವ ರೀತಿಯನ್ನು ವೀಕ್ಷಿಸಲು ನನಗೆ ಸಂತೋಷವಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಲ್ಲೋಟ್ ತಿಳಿಸಿದರು. ನಗರದ ಬಿ. ಕಾಟೀಹಳ್ಳಿ, ಡೈರಿ ವೃತ್ತದ ಬಳಿ ಇರುವ ಸೇಂಟ್ ಜೋಸೇಫ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಉದ್ದೇಶಿಸಿ...

ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ

State News: ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದರು. ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನತೆಗೆ ಕರೆ ನೀಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img