Banglore News:
ಬೆಂಗಳೂರು ಜನವರಿ 15 , : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು...
ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...
Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು....