ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ತಯಾರಿ ಶುರುವಾಗಿದೆ. BJP ಪಕ್ಷದಲ್ಲಿ ಈ ಬಗ್ಗೆ ಪ್ರಬಲ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಹಲವು ಹಿರಿಯ ನಾಯಕರ ಹೆಸರುಗಳು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮುಖ ಅಭ್ಯರ್ಥಿಯಾಗಿದ್ದಾರೆ.
ಜುಲೈ 21 ರಂದು ಉಪ ರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಅವರು ಆರೋಗ್ಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣದ ಸಂಘರ್ಷ ತಾರಕಕ್ಕೇರಿರೋ ಹೊತ್ತಲ್ಲೇ ಇದೀಗ ಭೂ ಹಗರಣದ ಭೂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ಬೆನ್ನತ್ತಿದೆ. ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಸಿಎ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮತ್ತಷ್ಟು...
www.karnatakatv.net: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ಇನ್ನು ನೆನಪು ಮಾತ್ರ, ಅಪ್ಪು ಅವರ ಅಂತಿಮ ದರ್ಶನಕ್ಕೆ ನಾಡಿನಾದ್ಯಂತ ಮೂಲೆ ಮೂಲೆಯಿಂದ ಜನರು ಬರುತ್ತಿದ್ದಾರೆ. ಹಾಗೇ ಇಂದು ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಗೆಹ್ಲೋಟ್, ಸಚಿವ ಅರಗ ಜ್ಞಾನೇಂದ್ರ ಅಂತಿಮ ನಮನವನ್ನು ಸಲ್ಲಿಸಿದ್ರು.
ಹಾಗೇ ಪುನೀತ್ ಕುಟುಂಬಕ್ಕೆ ರಾಜ್ಯಪಾಲರು ಸಾಂತ್ವಾನವನ್ನು ಹೇಳಿದ್ದರು. ನಂತರ...
ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ...