ಹಾಸನ: ಅರಕಲಗೂಡು ಸಮೀಪದ ಶಂಭುನಾಥಪುರ ಗ್ರಾಮದಲ್ಲಿ ಮೃತಪಟ್ಟ ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದ ಮನ ಕಲಕುವ ಘಟನೆ ವರದಿಯಾಗಿದ್ದು ತಾಲೂಕು ಆಡಳಿತಕ್ಕೆ ಮುಜುಗರ ಉಂಟು ಮಾಡಿತು.
ಗ್ರಾಮದ ಗಿಡ್ಡಯ್ಯ 66 ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಲ್ಲಿ ಸ್ಮಶಾನ ಜಾಗವಿಲ್ಲದೆ, ಮೃತ ದಲಿತ ವ್ಯಕ್ತಿಗೆ ಸ್ವಂತ...