ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...
ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ.
ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...