https://www.youtube.com/watch?v=CEH2EGaeLiE
ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ (69) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಇಂದು ಮುಂಜಾನೆ ಪುರುಷೋತ್ತಮ ಕಣಗಾಲ್ ಅವರು ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದರು. ಅಮೆರಿಕದಲ್ಲಿಯೇ ಪುರುಷೋತ್ತಮ್ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗ ನಿರ್ಧರಿಸಿರೋದಾಗಿ ತಿಳಿದು ಬಂದಿದೆ.
ಖ್ಯಾತ ಸಾಹಿತಿಯಾಗಿದ್ದ ಪುರುಷೋತ್ತಮ ಕಣಗಾಲ್ ಪ್ರಭಾಕರ...
ದೆಹಲಿ: ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ನಲ್ಲಿ ಶುಕ್ರವಾರ ಸಂಜೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಅಂತ್ಯ ಕ್ರಿಯೆ ನಡೆದಿದೆ. ದೆಹಲಿ ನಿವಾಸದಿಂದ ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್‌ಗೆ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗಿತ್ತು. ಅವರ ಪುತ್ರಿಯರಾದ ಕೃತಿಕಾ ಮತ್ತು...