ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.
2024ರ ಜೂನ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...
ಸಿನಿಮಾ ಸುದ್ದಿ: ಜಿ9 ಕಮ್ಯೂನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್” ಚಿತ್ರದ ಮಧ್ಯಾಂತರ ಮತ್ತು ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಇತ್ತೀಚಿಗೆ ಮೈಸೂರು ರಸ್ತೆಯಲ್ಲಿ ಇರುವ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ನಡೆಯಿತು.
ರವಿಚಂದ್ರನ್, ದಿಗಂತ್, ಲಕ್ಷ್ಮೀ ಗೋಪಾಲಸ್ವಾಮಿ, ರಂಗಾಯಣ ರಘು, ಬಾಲಾಜಿ ಮನೋಹರ್,...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...