ಬೆಂಗಳೂರು: ಮುಂದಿನ ಒಂದು ವಾರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್ನ ಪಿಲ್ಲರ್ 102 ಮತ್ತು 103, 8 ನೇ ಮೈಲಿ ಬಳಿ ದುರಸ್ತಿ ಕಾರ್ಯ ನಡೆಸಬೇಕಿರುವುದರಿಂದ, ಫ್ಲೈ ಓವರ್ಗೆ ಅಳವಡಿಸಿರುವ ಕೇಬಲ್ ದುರಸ್ತಿ ಕಾರಣದಿಂದ ಒಂದು ವಾರ ರಸ್ತೆ ಬಂದ್ ಆಗಿರಲಿದೆ. ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...