Tuesday, October 14, 2025

theft

ಸೋಶಿಯಲ್ ಮೀಡಿಯಾಾ ಫ್ರೆಂಡ್‌ ಹೇಳುವ ಮಾತು ಕೇಳುವ ಮುನ್ನ ಈ ಸ್ಟೋರಿ ಓದಿ..

Bengaluru News: ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಆ ಬಗ್ಗೆ ಸುದ್ದಿಯೂ ಬರುತ್ತಿದೆ. ಆದರೂ ಕೂಡ ಜನ ಎಚ್ಚೆತ್ತುಕೊಳ್ಳುವುದನ್ನು ಮಾತ್ರ ಕಲಿಯುತ್ತಿಲ್ಲ. ಪದೇ ಪದೇ ಮೋಸ ಹೋಗುತ್ತಲೇ ಇದ್ದಾರೆ. ಬೆಂಗಳೂರಿನಲ್ಲೂ ಕೂಡ ಈ ರೀತಿಯ ಘಟನೆ ನಡೆದಿದ್ದು, ಓರ್ವ ಯುವಕ ಇನ್‌ಸ್ಟಾಗ್ರಾಮ್ ಸ್ನೇಹಿತ ಹೇಳಿದನೆಂದು, ಶೇರ್ ಮಾರ್ಕೇಟ್‌ಗೆ...

ಕೊಲೆಗೆ ಸಂಚು ರೂಪಿಸಿದ್ದ ಆರು ಜನರ ಬಂಧನ: ಕೇಸ್ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತರು..!

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಕೊಲೆಗೆ ಸಂಚು ರೂಪಿಸಿ ಅಡ್ಡಾಡುತ್ತಿದ್ದ 06 ಜನ ಆರೋಪಿಗಳನ್ನು ಒಳಗೊಂಡು ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು. ಹಳೇ ಹುಬ್ಬಳ್ಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಪ್ರಾಪ್ತ ಬಾಲಕ...

ಖತರ್ನಾಕ್ ಬೈಕ್ ಕಳ್ಳನ ಬಂಧಿಸಿದ ಉಪನಗರ ಪೋಲಿಸರು!80 ಸಾವಿರ ಮೌಲ್ಯದ ಎರಡು ಬೈಕ್ ವಶ

Hubli News: ಹುಬ್ಬಳ್ಳಿ: ಬೈಕ್‌ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ...

ಅತ್ತೆ ಮನೆಗೆ ಕನ್ನ ಹಾಕಿ 40 ಲಕ್ಷ ದೋಚಿದ ಅಳಿಯ ಅರೆಸ್ಟ್!

Bengaluru News: ಬೆಂಗಳೂರು: ಒಂದೂವರೆ ವರ್ಷದಿಂದ ಪ್ರೀತಿಸಿ ಮನೆ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದೂ ಅಲ್ಲದೆ ಅತ್ತೆ ಮನೆಯಲ್ಲಿದ್ದ ವಸ್ತುಗಳನ್ನೂ ಕದ್ದೊಯ್ದ ಅಳಿಯನನ್ನು ಪೊಲೀಸರು ಬಂಧಿಸಿರುವ ಘಟನೆ ಹಲಸೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು...

ಉಂಡ ಮನೆಗೆ ದ್ರೋಹ ಜ್ಯುವೆಲ್ಲರಿ ಶಾಪ್ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು

Bengaluru News: ಬೆಂಗಳೂರು: ಜ್ಯುವೆಲರಿ ಶಾಪ್ ಮಾಲೀಕ ಮುಂಬೈಗೆ ತೆರಳಿದ್ದಾಗ ಜ್ಯುವೆಲ್ಲರಿ ಶಾಪ್ಗೆ ನುಗ್ಗಿದ ಮನೆ ಕೆಲಸಗಾರ, 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ (Theft) ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ.29 ರಂದು ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನ ಮೂಲದ ಕೇತರಾಮ್,...

ಐಷಾರಾಮಿ ಜೀವನ ನಡೆಸಲು ದೇವಸ್ಥಾನದ ಹುಂಡಿ ಕದಿಯುತ್ತಿದ್ದ ಸರ್ಕಾರಿ ಶಿಕ್ಷಕನ ಬಂಧನ

ಕಾರವಾರ: ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಗ್ರಾಮದ ಶ್ರೀ ಮಹಾಗಜಲಕ್ಷ್ಮೀ ದೇವಸ್ಥಾನ ಮತ್ತು ಗುಳ್ಳಾಪುರದ ಶ್ರೀ ಶಿವವ್ಯಾಘ್ರೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕದ್ದಿದ್ದು, ಯಲ್ಲಾಪುರ ಪೊಲೀಸ್ ಸಿಪಿಐ ಸುರೇಶ್ ಯಲ್ಲೂರು ನೇತೃತ್ವದ ತಂಡ ದರೋಡೆಕೋರನ್ನು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವಸಂತ್ ಕುಮಾರ್ ಎಂಬುವರು ದರೋಡೆ ಮಾಡಿ ಪೊಲೀಸರ ಅತಿಥಿ ಆಗಿದ್ದಾರೆ. 65ನೇ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img