Thelangana News : ತೆಲಂಗಾಣದ ಪ್ರಸ್ತಿದ್ದ ಮುತ್ಯಾಲ ಧಾರಾ ಜಲಪಾತದಲ್ಲಿ ಸಿಲುಕಿದ್ದ 80 ಮಂದಿ ಪ್ರವಾಸಿಗರನ್ನು ರಕ್ಷಣಾ ತಂಡ ರಕ್ಷಿಸುವವಲ್ಲಿ ಯಶಸ್ವಿಯಾಗಿದ್ದಾರೆ.
ಹಲವೆಡೆಗಳಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತವನ್ನು ಕಣ್ತುಂಬಿಕೊಳ್ಳಲು ಹೋಗಿದ್ದರು ಆದರೆ ಜಲಪಾತ ವೀಕ್ಷಿಸಿ ಹಿಂತಿರುಗುವ ವೇಳೆ ಭಾರಿ ಮಳೆ ಸುರಿದ ಪರಿಣಾಮ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಸಿಗರು ಅರಣ್ಯದ ನಡುವೆ ಸಿಲುಕಿಕೊಂಡಿದ್ದು, ಸರಿಯಾಗಿ...