www.karnatakatv.net : ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. 3ನೇ ಕ್ರಮಾಂಕಕ್ಕೆ ಸೂಕ್ತವಾಗಿರುವ ಆಟಗಾರನನ್ನು ಟೀಮ್ ಇಂಡಿಯಾ ಆಯ್ಕೆ ಮಾಡಬಹುದು. ಪೂಜಾರ ಸ್ಥಾನ ತಪ್ಪಿದ್ದೇ ಆದಲ್ಲಿ...