Devotional tips:
ಆಚಾರಗಳು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ , ಆಚಾರ ವಿಚಾರಗಳಲ್ಲಿ ತಿಳಿದೋ ತಿಳಿಯದೆಯೋ ಎಲ್ಲರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ ,ಈ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗು ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ ,ನಿಮ್ಮ ಕಷ್ಟಗಳಿಗೆ ಖಂಡಿತವಾಗಿ ನೀವೇ ಕಾರಣವಾಗುತ್ತೀರಾ ,ಈ ತಪ್ಪುಗಳನ್ನು ಸರಿ ಮಾಡಿಕೊಂಡು ನೋಡಿ ನಿಮ್ಮ ಕುಟುಂಬ ಬಹಳ...