https://www.youtube.com/watch?v=YgPjdTrMRJ0
ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...