https://www.youtube.com/watch?v=rnmXI8i4Yfw&t=37s
ಶಿವಮೊಗ್ಗ: ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಅಘೋರೇಶ್ವರ ದೇವಾಲಯದ ಆವರಣದಲ್ಲಿ...