ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚು...
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ₹20,585.73 ಕೋಟಿ ಪರಿಹಾರವನ್ನು ತುರ್ತಾಗಿ ಮಂಜೂರು...