ಬೆಂಗಳೂರು: ಕಾಂಬೋಡಿಯಾ ಹಾಗೂ ಥಾಯ್ಲೆಂಡ್ ನಡುವೆ ತೀವ್ರ ಘರ್ಷಣೆ ಮುಂದುವರೆದಿದೆ. ಶಿವನ ದೇವಸ್ಥಾನದ ವಿಚಾರಕ್ಕೆ ನಡೆದ ಗಲಭೆಯಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಬುಧವಾರ ದಟ್ಟವಾದ ಅರಣ್ಯಕ್ಕೆ ಸೇರಿರುವ ಡ್ಯಾಂಗ್ರೆಕ್ ಪರ್ವತ ಶ್ರೇಣಿಯಲ್ಲಿ ಕಾಂಬೋಡಿಯನ್ ಡ್ರೋನ್ ಪತ್ತೆಯಾಗಿದೆ ಎಂದು ಥಾಯ್ಲೆಂಡ್ ಆರೋಪಿಸಿತ್ತು. ಇದಾದ ಸ್ವಲ್ಪ ಹೊತ್ತಿನ ಬಳಿಕ, ನೆಲಬಾಂಬ್ ಸ್ಫೋಟಗೊಂಡು ಐವರು ಥಾಯ್ಲೆಂಡ್...