ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಲ್ಲಿ, ಥೇಟ್ ಪುಣ್ಯಕೋಟಿ ಕಥೆ ರೀತಿಯ ಘಟನೆ ನಡೆದಿದೆ. ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ರು. ಈ ಹಿನ್ನೆಲೆ ಚಿರತೆ ಸೆರೆಗೆ ಬೋನ್ ಇಟ್ಟಿದ್ದು, ಜೊತೆಗೆ ಬೋನಿನಲ್ಲಿ ಪುಟ್ಟ ಕರುವೊಂದನ್ನ ಕಟ್ಟಲಾಗಿತ್ತು.
ಆಶ್ಚರ್ಯಕರ ವಿಷ್ಯ ಅಂದ್ರೆ, ಬೋನಿಗೆ ಬಿದ್ದ ಚಿರತೆ, ಕುರುವನ್ನು ತಿನ್ನದೇ ಸೈಲೆಂಟ್ ಆಗಿ ಕುಳಿತುಕೊಂಡಿದೆ....
ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ.
ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...
Mysore News : 2 ಹಸುಗಳ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕಿನ ಬೀರ್ತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಎರಡು ಹಸುಗಳ ಮೇಲೆ ಹುಲಿ ಏಕಾಏಕಿ ದಾಳಿ ನಡೆಸಿದೆ.
ಈ ಹಿಂದೆಯೂ ರವಿ ಕುಟುಂಬದ ಹಸುವನ್ನು ಹುಲಿ ರಾತ್ರೋರಾತ್ರಿ ದಾಳಿ ಮಾಡಿ ಕೊಂದು...
State News : ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ವರದಿ ಪ್ರಕಾರ, ಮೊದಲ ಸ್ಥಾನವನ್ನು ಮಧ್ಯಪ್ರದೇಶ ಪಡೆದುಕೊಂಡಿದ್ದು, ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಉತ್ತರಾಖಂಡ ರಾಜ್ಯ ಪಡೆದುಕೊಂಡಿದೆ.
2022ರ ವರದಿ ಪ್ರಕಾರ, ಕರ್ನಾಟಕದಲ್ಲಿ 563 ಹುಲಿಗಳಿವೆ. ಮೊದಲ ಸ್ಥಾನ ಪಡೆದಿರುವ ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು,...
ಶಿವ ಬಳಸುವ ಒಂದೊಂದು ವಸ್ತುಗಳಿಗೂ ಒಂದೊಂದು ಕಥೆ ಇದೆ. ನಾವು ಈಗಾಗಲೇ ನಿಮಗೆ ಶಿವನ ಕೊರಳಿನಲ್ಲಿ ಸರ್ಪವೇಕೆ ಬಂತು..? ನಂದಿ ಶಿವನ ವಾಹನ ಆಗಿದ್ದು ಹೇಗೆ..? ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಕಾರಣವೇನು..? ಹೀಗೆ ಅನೇಕ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ನಾವು ಶಿವ ಹುಲಿಯ ಚರ್ಮವನ್ನು ಏಕೆ ಬಳಸುತ್ತಾನೆ ಅಂತಾ ಹೇಳಲಿದ್ದೇವೆ..
ಒಮ್ಮೆ ಶಿವ ವಾಯುವಿಹಾರಕ್ಕಾಗಿ...
Banglore News:
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಮೂರು ವರ್ಷದ...
Special News:
ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್ ಹುಲಿ ಮತ್ತು ಆಫ್ರಿಕನ್ ಸಿಂಹದ ನಡುವಿನ...
Special News:
ತಾಯಿ ಪ್ರೀತಿನೆ ಹಾಗೆ ತನ್ನ ಮಗುವಿಗೋಸ್ಕರ ಎಂತಹ ಸಾಹಸಕ್ಕೂ ಕೈ ಹಾಕುತ್ತಾಳೆ. ಅದಕ್ಕೆ ತಾಯಿನ ದೈವಸ್ವರೂಪಿ ಎನ್ನಲಾಗುವುದು. ಇಲ್ಲಿ ನಡೆದ ಘಟನೆಯೂ ಹಾಗೆಯೇ ಇದೆ. ತನ್ನ ಮಗುವನ್ನು ರಕ್ಷಿಸಲು ಹುಲಿಯೊಂದಿಗೆ ಬರಿ ಗೈಯಲ್ಲಿ ಹೊಡೆದಾಡಿದ್ದಾಳೆ. ತಾಯಿ ಪಾಲಿಗೆ ದೇವರಾಗಿದ್ದಾಳೆ.
ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
25...
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
"ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...
ಲಖೀಂಪುರ ಖೇರಿ ಜಿಲ್ಲೆಯ ದುದ್ವಾ ಹುಲಿ ಸಂರಕ್ಷಿತ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಬಳಿ ಇರುವ ಕಬ್ಬಿನ ಗದ್ದೆಯಲ್ಲಿ ಹುಲಿಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್, ಈ ವಿಷಯ ಬಾಲಕನ ಅಣ್ಣನಿಗೆ ತಿಳಿದು. ಆತ ಹುಲಿಯ ಬಾಯಲ್ಲಿದ್ದ ತಮ್ಮನ ತಲೆಯನ್ನು ತೆಗೆದು, ಅವನ ಪ್ರಾಣ ಉಳಿಸಿದ್ದಾನೆ. ಗಾಯಾಳುವನ್ನ ರಾಜಕುಮಾರ್...