ಹುಬ್ಬಳ್ಳಿ : ಹುಲಿ ಉಗುರು ಧರಿಸಿದ್ದವರ ಮನೆ ಶೋಧ ಕಾರ್ಯ ಮತ್ತೇ ಚುರುಕು ಪಡೆದುಕೊಂಡಿದ್ದು
ಹುಬ್ಬಳ್ಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಎರಡು ಉಂಗುರುಗಳನ್ನ ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ ನಗರ ವಲಯ ಅರಣ್ಯಧಿಕಾರಿ ಆರ್.ಎಸ್. ಉಪ್ಪಾರ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಿದ್ದು ನಗರದ ಪ್ರತಿಷ್ಠಿತ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆ...
ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.
ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....
ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ವ್ಯಕ್ತಿಗಳ ಮನೆಯಲ್ಲಿ ರಾಜ್ಯದೆಲ್ಲೆಡೆ ಶೋಧ ಮುಂದುವರಿದಿದ್ದು, ನಗರದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿಯ ನಿವಾಸ ಮತ್ತು ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಆರ್ಯವರ್ಧನ್ ಗುರೂಜಿ, ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಅರಣ್ಯ...