Mysore News : 2 ಹಸುಗಳ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕಿನ ಬೀರ್ತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಎರಡು ಹಸುಗಳ ಮೇಲೆ ಹುಲಿ ಏಕಾಏಕಿ ದಾಳಿ ನಡೆಸಿದೆ.
ಈ ಹಿಂದೆಯೂ ರವಿ ಕುಟುಂಬದ ಹಸುವನ್ನು ಹುಲಿ ರಾತ್ರೋರಾತ್ರಿ ದಾಳಿ ಮಾಡಿ ಕೊಂದು...
ಹುಣಸೂರು: ನಾಗರಹೊಳೆ ಉದ್ಯಾನವನದ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಉದ್ಯಾನವನದಂಚಿನ ಕೂಗಳತೆ ದೂರದಲ್ಲಿರುವ ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಬುಧವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ
ಈ ಭಾಗದಲ್ಲಿ ಕಳೆದ ಎರಡು -ಮೂರು...
State News : ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ವರದಿ ಪ್ರಕಾರ, ಮೊದಲ ಸ್ಥಾನವನ್ನು ಮಧ್ಯಪ್ರದೇಶ ಪಡೆದುಕೊಂಡಿದ್ದು, ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಉತ್ತರಾಖಂಡ ರಾಜ್ಯ ಪಡೆದುಕೊಂಡಿದೆ.
2022ರ ವರದಿ ಪ್ರಕಾರ, ಕರ್ನಾಟಕದಲ್ಲಿ 563 ಹುಲಿಗಳಿವೆ. ಮೊದಲ ಸ್ಥಾನ ಪಡೆದಿರುವ ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು,...
ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಜಮೀನುಗಳಲ್ಲಿ ಭಾರೀ ಗಾತ್ರದ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರು ಭೀತಿಗೊಳಗಾಗಿದ್ದಾರೆ. ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
ನಾಗರಹೊಳೆ ವಲಯದ ಕಾಡಂಚಿನ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಗಾತ್ರದ ಹುಲಿಯೊಂದು ಸಂಚರಿಸುತ್ತಿದೆ. ತೇವಾಂಶವಿರುವ ಮಣ್ಣಿನಲ್ಲಿ ಹುಲಿಯ...