ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ ಘಟನೆಯಲ್ಲಿ ಪೋಲಿಸರು ಎರಡು ಗುಂಪುಗಳಲ್ಲಿ ತಲಾ ನಾಲ್ಕು ಜನರನ್ನು ಬಂಧಿಸಿದ್ದಾರೆ.
ಅಕ್ಟೋಬರ್ 1 ರಂದು ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಎರಡು ಗುಂಪುಗಳ ನಡುವೆ...