Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ ಶಾಸಕ ಕೆ. ಷಡಕ್ಷರಿ ಅವರು ಪಟ್ಟಣದ ಸಾಮರ್ಥಸೌಧ ಸಭಾಂಗಣದಲ್ಲಿ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಉದ್ಯೋಗ ಕಾರ್ಯವೈಕರಿಗಳಲ್ಲಿ ಕಾರ್ಮಿಕರ ಪಾತ್ರ...
Tipaturu: ತಿಪಟೂರು: ಇಂದು ನಗರದ ಮುಖ್ಯ ರಸ್ತೆ ಬೀದಿಗಳಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹ ಜಾಗೃತಿ ಮೂಡಿಸಲು ರಸ್ತೆಗಳಲ್ಲಿ ಸುರಕ್ಷತಾ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು.
ಹಳ್ಳಿಗಳಲ್ಲಿ ವಿದ್ಯುತ್ ಕಂಬಗಳಿಗೆ ತಂತಿಯನ್ನು ಕಟ್ಟಿ ಬಟ್ಟೆ ಒಣಗಿಸುವುದು ಮತ್ತು ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದು ಇದರಿಂದಾಗಿ ಹೆಚ್ಚಿನ ವೋಲ್ಟೇಜ್ ಬರುವುದು.
ಮಳೆಗಾಲದಲ್ಲಿ ಗಾಳಿ ಮಳೆಗೆ ಕೆಳಗೆ ಬಿದ್ದ...
www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು.
ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...