ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...
ಮಂಡ್ಯ: ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಯಿತು. ಟಿಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ, ನಂತರ ಸಿಹಿ ಹಂಚಿ ಟಿಪ್ಪುವಿಗೆ ಜೈಕಾರ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ
ಮೈಸೂರಿನ ಹುಲಿ ಎಂದು ಜೈ ಕಾರ ಹಾಕಿದರು....