ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿರಾಜಪೇಟೆ ಶಾಸಕ ಬರೆದ ಪತ್ರಕ್ಕೆ ಸ್ಪಂದಿಸಿರೋ ಬಿಎಸ್ವೈ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಆಚರಣೆಗೆ ಬ್ರೇಕ್ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಘೋಷಣೆ ಮಾಡಿದ್ದನ್ನು ತೀವ್ರವಾಗಿ ವಿರೋಧಿಸಿದ್ದ ಬಿಜೆಪಿ ಇದೀಗ ಸೇಡು...