Tumakuru: ತಿಪಟೂರು. ನಗರಸಭೆ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ ಕೆಲ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಗಳ ದರ ಇಳಿಕೆ ಮಾಡಿದ್ದನ್ನು ಸ್ವಾಗತಿಸಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು.
ಜಿಎಸ್ಟಿ ಇಳಿಕೆಗೆ ಉಡುಗೊರೆ ಮೋದಿ ಸರಕಾರಕ್ಕೆ ಧನ್ಯವಾದಗಳು ಘೋಷ ವಾಕ್ಯದ ಅಡಿಯಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಬಿಜೆಪಿ.ನಗರ ಅಧ್ಯಕ್ಷರಾದ ಜಗದೀಶ್ ಮಾತನಾಡಿ, ಕೇಂದ್ರ...
ತಿಪಟೂರು : ನಗರದ ಹಲವು ಹೋಬಳಿ ಭಾಗಗಳಲ್ಲಿ ಸೇರಿದಂತೆ ಹಾಸನ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರೂಪಾಯಿ 5 ಕೋಟಿ ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 18 ಕೊಠಡಿಯ 34 ಶೌಚಾಲಯ ಮತ್ತು ಸ್ನಾನ ಗೃಹವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯನ್ನು ಶಾಸಕ ಕೆ.ಷಡಕ್ಷರಿ ವೀಕ್ಷಿಸಿದರು.
ನಂತರ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....