SDPI ನಾಯಕ ಮೌಲಾನಾ ನೂರುದ್ದೀನ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ. ಟಿಪ್ಪು ಸುಲ್ತಾನ್ ಕುರಿತಂತೆ ಮಾತನಾಡಿದ ವೇಳೆ ಅವರು ಇಬ್ಬರ ವಿರುದ್ಧವೂ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
ರಾಮನಗರದ ರೈಲ್ವೇ ಸ್ಟೇಷನ್ ಸರ್ಕಲ್‌ನಲ್ಲಿ...