Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು.
ನಗರದಲ್ಲಿಂದು ಮಾಧ್ಯಮದ...
ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್ ಬಂಡೆ ಕಲ್ಲುಗಳು ಬಿದ್ದಿವೆ.
ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್ ಬೆಟ್ಟವೇರುತ್ತಿತ್ತು....
ಭಾರತದ ಅತೀ ಶ್ರೀಮಂತ ದೇವಸ್ಥಾನ. ದಕ್ಷಿಣ ಭಾರತದ ಸುಪ್ರಸಿದ್ಧ ದೇವಸ್ಥಾನ ಅಂದ್ರೆ ತಿರುಪತಿ. ಪ್ರತಿದಿನ ಮದುವೆ ಮನೆಯಂತೆ ಜನಜಂಗುಳಿಯಿಂದ ತುಂಬಿರುವ ಈ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ, ತಿರುಪತಿಯ ದರ್ಶನ ಭಾಗ್ಯ ಪಡೆಯುತ್ತಾರೆ. ನೀವು ತಿರುಪತಿಗೆ ಹೋಗಿ ಅಲ್ಲಿ ತಿರುಪತಿ ಲಡ್ಡು ಪ್ರಸಾದ ಸೇವಿಸಿ ಬಂದಿಲ್ಲಾ ಅಂದ್ರೆ ತಿರುಪತಿ ಪ್ರವಾಸ ಅಪೂರ್ಣಗೊಂಡಂತೆ. ಹಾಗಾಗಿ ಇಂದು...