ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್ ಬಂಡೆ ಕಲ್ಲುಗಳು ಬಿದ್ದಿವೆ.
ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್ ಬೆಟ್ಟವೇರುತ್ತಿತ್ತು....