Tuesday, October 7, 2025

Tirupati

ತಿರುಪತಿಯಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ 346 ಕೊಠಡಿ ಲಭ್ಯ: ಎಸ್.ಆರ್.ವಿಶ್ವನಾಥ್

ಬೆಂಗಳೂರು: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ದವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಮತ್ತು ತಿರುಪತಿ ತಿರುಮಲ ಮಂಡಳಿಯ ಸದಸ್ಯ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ. ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಿರುಮಲದಲ್ಲಿ ಕರ್ನಾಟಕದ ಭಕ್ತಾಧಿಗಳು ಬಂದು ವಾಸ್ತವ್ಯ ಹೂಡಲು...

ತಿಮ್ಮಪ್ಪನ ಭಕ್ತರಿಗೆ ವ್ಯಾಕ್ಸಿನೇಷನ್ ಕಡ್ಡಾಯ..!

www.karnatakatv.net: ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳನ್ನು ಮುಚ್ಚಲಾಗಿತ್ತು. ಅದೇ ರೀತಿ ತಿರುಮಲ ದೇವಾಲಯವನ್ನು ಬಂದ್ ಮಾಡಲಾಗಿತ್ತು. ಆದರೆ ಈಗ ತಿರುಪತಿ ದೇವಸ್ಥಾನಕ್ಕೆ ತೆರಳುವವರಲ್ಲಿ ಮಹತ್ವದ ಸೂಚನೆಯನ್ನು ನೀಡಲಾಗಿದೆ. ಹೌದು, ತಿರುಪತಿಗೆ ತೆರಳುವ ಭಕ್ತಾದಿಗಳು ದೇವರ ದರ್ಶನಕ್ಕೆ ಬರುವ ಮುಂಚೆ ಕೊರೊನಾ ಲಸಿಕಾ ಪ್ರಮಾಣಪತ್ರ ಅಥವಾ ನೆಗೆಟಿವ್ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನ ಕಡ್ಡಾಯಗೋಳಿಸಲಾಗಿದೆ ಅಂತಾ ದೇವಸ್ಥಾನದ ಅಧ್ಯಕ್ಷ...

ತಿಮ್ಮಪ್ಪನ ಆಸ್ತಿ ಹರಾಜಿನಿಂದ ಜಗನ್ ಹಿಂದೆ ಸರಿದಿದ್ದು ಯಾಕೆ..?

ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img